Baana Dariyalli; ಚಿತ್ರಕ್ಕಾಗಿ ಸರ್ಫಿಂಗ್ ಕಲಿತೆ, ಅದ್ಭುತವಾಗಿತ್ತು;  ರುಕ್ಮಿಣಿ ವಸಂತ್

Baana Dariyalli; ಚಿತ್ರಕ್ಕಾಗಿ ಸರ್ಫಿಂಗ್ ಕಲಿತೆ, ಅದ್ಭುತವಾಗಿತ್ತು; ರುಕ್ಮಿಣಿ ವಸಂತ್

Published : Jan 07, 2023, 02:53 PM IST

ನಟಿ ರುಕ್ಮಿಣಿ ವಸಂತ್ ಬಾನದಾರಿಯಲ್ಲಿ ಸಿನಿಮಾಗಾಗಿ ಸರ್ಫಿಂಗ್ ಕಲಿತಿರುವುದಾಗಿ ಹೇಳಿದ್ದಾರೆ.  

ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ಬಾನ ದಾರಿಯಲ್ಲಿ ಸಿನಿಮಾ ರಿಲೀಸ್‌ಗೆ ರೆಡಿಯಾಗಿದೆ. ಈಗಾಗಲೇ ಹಾಡಿನ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಬಾನದಾರಿಯಲ್ಲಿ ಇದೀಗ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದೆ. ಇತ್ತೀಚಿಗಷ್ಟೆ ಸಿನಿಮಾತಂಡ ಪ್ರೆಸ್ ಮೀಟ್ ಮಾಡಿದ್ದು ಒಂದಿಷ್ಟು ವಿಚಾರಗಳನ್ನು ಶೇರ್ ಮಾಡಿದೆ. ಈ ಸಿನಿಮಾದ ಬಗ್ಗೆ ನಾಯಕಿ ರುಕ್ಮಿಣಿ ವಸಂತ ಮಾತನಾಡಿ ಪ್ರತಿದಿನ ನಾನು ಈ ಸೆಟ್ ನಲ್ಲಿ ಕಲಿಯುತ್ತಿದ್ದೆ. ಸರ್ಫಿಂಗ್ ಕಲಿಯಬೇಕು ಎಂದು ನಿರ್ದೇಶಕರು ಹೇಳಿದ್ರು. ಅದನ್ನು ಕಲಿಯೋಕೆ ಅವಕಾಶ ಸಿಕ್ಕಿದೆ. 5 ದಿನಗಳಲ್ಲಿ ಸರ್ಫಿಂಗ್ ಕಲಿತೆ ಎಂದು ಹೇಳಿದ್ದಾರೆ. 

07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
Read more