ಕಾಂತಾರ ನಟಿಗೆ ಫುಲ್ ಡಿಮ್ಯಾಂಡ್: ಸಪ್ತಮಿ ಗೌಡಗೆ ಅವಕಾಶಗಳ ಮಹಾಪೂರ

ಕಾಂತಾರ ನಟಿಗೆ ಫುಲ್ ಡಿಮ್ಯಾಂಡ್: ಸಪ್ತಮಿ ಗೌಡಗೆ ಅವಕಾಶಗಳ ಮಹಾಪೂರ

Published : Oct 17, 2022, 07:24 PM IST

ರಿಷಬ್​ ಶೆಟ್ಟಿ ನಿರ್ದೇಶನದ ‘ಕಾಂತಾರ’ ಸಿನಿಮಾ ಎಲ್ಲೆಡೆ ಹವಾ ಸೃಷ್ಟಿ ಮಾಡಿದೆ. ಈ ಚಿತ್ರದಲ್ಲಿ ನಟಿಸಿದ ಎಲ್ಲ ಕಲಾವಿದರೂ ಸಖತ್​ ಶೈನ್​ ಆಗುತ್ತಿದ್ದಾರೆ. ರಿಷಬ್​ ಶೆಟ್ಟಿಗೆ ಜೋಡಿಯಾಗಿ ಸಪ್ತಮಿ ಗೌಡ ನಟಿಸಿದ್ದಾರೆ.

ರಿಷಬ್​ ಶೆಟ್ಟಿ ನಿರ್ದೇಶನದ ‘ಕಾಂತಾರ’ ಸಿನಿಮಾ ಎಲ್ಲೆಡೆ ಹವಾ ಸೃಷ್ಟಿ ಮಾಡಿದೆ. ಈ ಚಿತ್ರದಲ್ಲಿ ನಟಿಸಿದ ಎಲ್ಲ ಕಲಾವಿದರೂ ಸಖತ್​ ಶೈನ್​ ಆಗುತ್ತಿದ್ದಾರೆ. ರಿಷಬ್​ ಶೆಟ್ಟಿಗೆ ಜೋಡಿಯಾಗಿ ಸಪ್ತಮಿ ಗೌಡ ನಟಿಸಿದ್ದಾರೆ. ಇಬ್ಬರ ಕೆಮಿಸ್ಟ್ರಿ ಚೆನ್ನಾಗಿ ಮೂಡಿಬಂದಿದೆ. ಫಾರೆಸ್ಟ್​ ಗಾರ್ಡ್​ ಆಗಿ ಸಪ್ತಮಿ ಗೌಡ ಅವರು ಕಾಣಿಸಿಕೊಂಡಿದ್ದಾರೆ. ಅವರ ನಟನೆಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. ಸಪ್ತಮಿ ಗೌಡ ಅವರು ಈ ಮೊದಲು ‘ಪಾಪ್​ಕಾರ್ನ್​ ಮಂಕಿ ಟೈಗರ್​’ ಚಿತ್ರದಲ್ಲಿ ನಟಿಸಿದ್ದರು. ಅವರಿಗೆ ‘ಕಾಂತಾರ’ ಎರಡನೇ ಚಿತ್ರ. ಈ ಸಿನಿಮಾ ಮೂಲಕ ಅವರು ಭರ್ಜರಿ ಗೆಲುವು ಕಂಡಿದ್ದಾರೆ. ಇನ್ನು ಈ ಸಿನಿಮಾ ಸೂಪರ್​ ಹಿಟ್​ ಆಗಿರುವುದರಿಂದ ಸಹಜವಾಗಿಯೇ ಸಪ್ತಮಿ ಗೌಡ ಅವರ ಡಿಮ್ಯಾಂಡ್​ ಹೆಚ್ಚಿದೆ. ಒಳ್ಳೊಳ್ಳೆಯ ಪಾತ್ರಗಳು ಅವರನ್ನು ಹುಡುಕಿಕೊಂಡು ಬರಲು ಆರಂಭಿಸಿವೆ. ಅವರ ಮುಂಬರುವ ಸಿನಿಮಾಗಳ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more