ಕಾಂತಾರ ಸಕ್ಸಸ್‌ನಿಂದ ಸಪ್ತಮಿಗೆ ಗೌಡಗೆ ಹೆಚ್ಚಿದ ಬೇಡಿಕೆ: 'ಸಿಂಗಾರ ಸಿರಿ'ಗೆ ಬಂದ ಆಫರ್ಸ್‌ ಎಷ್ಟು?

ಕಾಂತಾರ ಸಕ್ಸಸ್‌ನಿಂದ ಸಪ್ತಮಿಗೆ ಗೌಡಗೆ ಹೆಚ್ಚಿದ ಬೇಡಿಕೆ: 'ಸಿಂಗಾರ ಸಿರಿ'ಗೆ ಬಂದ ಆಫರ್ಸ್‌ ಎಷ್ಟು?

Published : Jan 07, 2023, 02:16 PM IST

ಕಾಂತಾರ ಸಿನಿಮಾ ಭರ್ಜರಿ ಯಶಸ್ಸು ಕಂಡ ಬಳಿಕ ನಟಿ  ಸಪ್ತಮಿ ಗೌಡ ಹಲವು ಕಥೆಗಳನ್ನು ಕೇಳಿದ್ದು, ಅವುಗಳ ಕುರಿತು ಮಾತನಾಡಿದ್ದಾರೆ.
 

ಕಾಂತಾರ ಸಿನಿಮಾದ ನಂತರ ಜನರು ತುಂಬಾ ಪ್ರೀತಿಯನ್ನು ಕೊಡುತ್ತಿದ್ದಾರೆ ಎಂದು ನಟಿ ಸಪ್ತಮಿ ಗೌಡ ಹೇಳಿದರು. ಕಾಂತಾರದ ಲೀಲಾ ಎನ್ನುವ ಪಾತ್ರದಿಂದ ಸಪ್ತಮಿಯನ್ನು ಇಂದು ಇಷ್ಟು ಪ್ರೀತಿ ಮಾಡುತ್ತಿದ್ದಾರೆ. ಅದಕ್ಕೆ ನಾನು ಚಿರಋಣಿ ಎಂದು  ಹೇಳಿದರು. ಕಾಂತಾರ ನಂತ್ರ ತುಂಬಾ ಆಫರ್ಸ್‌ ಬಂದಿದೆ. ಇಪ್ಪತ್ತರಿಂದ ಮೂವತ್ತು ಆಫರ್ಸ್‌ ಬಂದಿವೆ. ಅದರಲ್ಲಿ ಒಂದಿಷ್ಟು ನರೇಷನ್‌ ಹೇಳಿದಿನಿ, ಕಥೆಯನ್ನು ಕೇಳಿದಿನಿ ಎಂದರು. ಯಾವದಕ್ಕೂ ಆತರ ಪಡದೆ ಮನ್ಸಿಗೆ ಸರಿ ಎನಿಸಿದ್ದು ಎಕ್ಸೈಟ್‌ಮೆಂಟ್‌ ಆಗಿರುವಂತ ಪಾತ್ರವನ್ನು ಮಾಡುತ್ತೇನೆ. ಪ್ರತಿಯೊಂದು ಪಾತ್ರಕ್ಕೂ ಶ್ರಮ ಹಾಕಬೇಕು, ಅಂತ ಶ್ರಮ ಹಾಕಿದರೆ ಪಾತ್ರಕ್ಕೆ ನ್ಯಾಯ ಸಿಗುತ್ತೆ ಎಂದು ಹೇಳಿದರು.

ಅಮ್ಮನ 'ಏಮೋಷನಲ್‌' ಸಪೋರ್ಟ್ ತುಂಬಾ ಇದೆ: ನಟಿ ಸಪ್ತಮಿ ಗೌಡ

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?