ಬಿಕಿನಿ ಫೋಟೋಸ್ ಹಂಚಿಕೊಂಡ ಮಾಸ್ಟರ್ ಪೀಸ್ ನಟಿ ಶಾನ್ವಿ ಶ್ರೀವಾತ್ಸವ್!

ಬಿಕಿನಿ ಫೋಟೋಸ್ ಹಂಚಿಕೊಂಡ ಮಾಸ್ಟರ್ ಪೀಸ್ ನಟಿ ಶಾನ್ವಿ ಶ್ರೀವಾತ್ಸವ್!

Published : Sep 23, 2024, 05:14 PM IST

ಸೋಶಿಯಲ್ ಮೀಡಿಯಾದಲ್ಲಿ ಆಕ್ಟೀವ್ ಆಗಿರುವ ನಟಿ ಹೆಚ್ಚಾಗಿ ತಮ್ಮ ಬೋಲ್ಡ್ ಫೋಟೋಸ್ ಗಳನ್ನು ಶೇರ್ ಮಾಡುವ ಮೂಲಕ, ಇಂಟರ್ನೆಟ್‌ನಲ್ಲಿ ಕಿಚ್ಚು ಹೆಚ್ಚಿಸುತ್ತಲೇ ಇರುತ್ತಾರೆ. ಈ ಬಾರಿ ನಟಿ ತಮ್ಮ ಮಾಲ್ಡೀವ್ಸ್ ಜರ್ನಿಯ ಒಂದಷ್ಟು ಫೋಟೊಗಳನ್ನು ಶೇರ್ ಮಾಡಿಕೊಂಡಿದ್ದಾರೆ.

ಮಾಸ್ಟರ್ ಪೀಸ್ ಖ್ಯಾತಿಯ ನಟಿ ಶಾನ್ವಿ ಶ್ರೀವಾತ್ಸವ್ ಕನ್ನಡಿಗರ ನೆಚ್ಚಿನ ನಟಿ. ಸ್ಯಾಂಡಲ್‌ವುಡ್‌ನಲ್ಲಿಯೇ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಈ ಬೆಡಗಿ ತಮ್ಮ ಮುದ್ದಾದ ಕನ್ನಡ ಮಾತುಗಳಿಂದಲೇ ಕನ್ನಡಿಗರಿಗೆ ಮತ್ತಷ್ಟು ಹತ್ತಿರವಾಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಆಕ್ಟೀವ್ ಆಗಿರುವ ನಟಿ ಹೆಚ್ಚಾಗಿ ತಮ್ಮ ಬೋಲ್ಡ್ ಫೋಟೋಸ್ ಗಳನ್ನು ಶೇರ್ ಮಾಡುವ ಮೂಲಕ, ಇಂಟರ್ನೆಟ್‌ನಲ್ಲಿ ಕಿಚ್ಚು ಹೆಚ್ಚಿಸುತ್ತಲೇ ಇರುತ್ತಾರೆ. ಈ ಬಾರಿ ನಟಿ ತಮ್ಮ ಮಾಲ್ಡೀವ್ಸ್ ಜರ್ನಿಯ ಒಂದಷ್ಟು ಫೋಟೊಗಳನ್ನು ಶೇರ್ ಮಾಡಿದ್ದು, ಸದ್ಯ ನಟಿಯ ಬಿಕಿನಿ ಫೋಟೊ ವೈರಲ್ ಆಗುತ್ತಿದೆ. ಬಿಳಿ ಬಣ್ಣದ ಬಿಕಿನಿ ಧರಿಸಿ, ಕೂದಲು ಓಪನ್ ಆಗಿ ಬಿಟ್ಕೊಂಡು, ಸೂರ್ಯನಿಗೆ ಎದುರಾಗಿ ನಿಂತು ಮೈ ಚಳಿ ಬಿಟ್ಟು ಸಖತ್ ಆಗಿ ಪೋಸ್ ಕೊಟ್ಟಿದ್ದಾರೆ ಶಾನ್ವಿ ಶ್ರೀವಾಸ್ತವ್. 

05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
Read more