ಕರುನಾಡ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ 'ಫ್ಯಾಂಟಮ್' ದಿನೇ ದಿನೇ ವಿಶೇಷ ಸಂಗತಿಗಳನ್ನು ರಿವೀಲ್ ಮಾಡುತ್ತಿದೆ. ಮೊದಲು ಕಿಚ್ಚನ ಲುಕ್, ಆನಂತರ ಕಿಚ್ಚ ಪಾತ್ರದ ಹೆಸರು. ಇದೀಗ ಕಿಚ್ಚನಿಗೆ ಜೋಡಿಯಾಗಿ ಕಾಣಿಸಿಕೊಳ್ಳುವ ಸುಂದರಿ.

ಹೌದು! ನಿರ್ದೇಶಕ ಜ್ಯಾಕ್ ಮಂಜು ಸುವರ್ಣ ನ್ಯೂಸ್‌ಗೆ Exclusive ಆಗಿ ನಾಯಕಿ ಯಾರೆಂದು ರಿವೀಲ್ ಮಾಡಿದ್ದಾರೆ. ಅಷ್ಟಕ್ಕೂ ಯಾರೂ ರಾಬರ್ಟ್ ಚಿತ್ರದ ಬೆಡಗಿ, ನೀವೇ ನೋಡಿ...
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಇಲ್ಲಿ ಕ್ಲಿಕಿಸಿ: Suvarna Entertainment