'ಧಮಾಕ' ಪ್ರಚಾರದಲ್ಲಿ 'ಕಾಂತಾರ' ಬಗ್ಗೆ ಶ್ರೀಲೀಲಾ ಮಾತು: ಕನ್ನಡಿಗರ ಮನ ಗೆದ್ದ 'ಕಿಸ್' ಚೆಲುವೆ

'ಧಮಾಕ' ಪ್ರಚಾರದಲ್ಲಿ 'ಕಾಂತಾರ' ಬಗ್ಗೆ ಶ್ರೀಲೀಲಾ ಮಾತು: ಕನ್ನಡಿಗರ ಮನ ಗೆದ್ದ 'ಕಿಸ್' ಚೆಲುವೆ

Published : Dec 28, 2022, 03:53 PM ISTUpdated : Dec 28, 2022, 03:55 PM IST

ನಟಿ ಶ್ರೀಲೀಲಾ ಕನ್ನಡ ಚಿತ್ರರಂಗ ಮರೆತ್ರು ಅಂತ ಇತ್ತೀಚಿಗೆ ಟಾಕ್ ಶುರುವಾಗಿತ್ತು. ಆದ್ರೆ ಈಗ 'ಕಿಸ್' ಬೆಡಗಿ 'ಚಂದನವನ'ವನ್ನು ಕೊಂಡಾಡಿ ಭೇಷ್ ಎನಿಸಿಕೊಂಡಿದ್ದಾರೆ.
 

ನಟಿ ಶ್ರೀಲೀಲಾ ತೆಲುಗಿನ ತನ್ನ ಎರಡನೇ ಸಿನಿಮಾ ಧಮಾಕ ಪ್ರಚಾರದಲ್ಲಿ ಸ್ಯಾಂಡಲ್ ವುಡ್'ನ್ನು ಕೊಂಡಾಡಿದ್ದಾರೆ. ಧಮಾಕ ಸಿನಿಮಾ ಪ್ರಚಾರದ ಮೇಳೆ ‘ಕಾಂತಾರ’ ಸಿನಿಮಾ ಬಗ್ಗೆ ಮಾತನಾಡಿರೋ ಶ್ರೀಲೀಲಾ, ‘ನಾನು ಕಾಂತಾರ ನೋಡಿದ್ದೇನೆ.  ಸಿನಿಮಾ ಅದ್ಭುತವಾಗಿದೆ. ನಾನು ಕರ್ನಾಟಕದವಳು. ಕನ್ನಡ ಸಿನಿಮಾಗಳ ವ್ಯಾಪ್ತಿ ಹೆಚ್ಚುತ್ತಿರೋ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ ಎಂದಿದ್ದಾರೆ. ಶ್ರೀಲೀಲಾ ಆಡಿರೋ ಈ ಮಾತುಗಳು ಕನ್ನಡಿಗರ ಮನಸ್ಸು ಗೆಲ್ಲುತ್ತಿದೆ.

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more