ವಿದ್ಯಾಭರಣ್ ಕುಟುಂಬಸ್ಥರು ಭೇಟಿ ಮಾಡಿದ್ದು, ಆ ಯುವತಿಯರು ಯಾರು ಎಂದು ಹೇಳಿದ ವೈಷ್ಣವಿ ಗೌಡ ತಾಯಿ

ವಿದ್ಯಾಭರಣ್ ಕುಟುಂಬಸ್ಥರು ಭೇಟಿ ಮಾಡಿದ್ದು, ಆ ಯುವತಿಯರು ಯಾರು ಎಂದು ಹೇಳಿದ ವೈಷ್ಣವಿ ಗೌಡ ತಾಯಿ

Published : Nov 26, 2022, 03:10 PM IST

ಕಿರುತೆರೆ ನಟಿ ವೈಷ್ಣವಿ ಗೌಡ ಮತ್ತು ವಿದ್ಯಾಭರಣ್ ಮದುವೆ ವಿಚಾರದಲ್ಲಿ ದೊಡ್ಡ ಸುದ್ದಿಯಾಗಿದೆ. ಬೊಟ್ಟು ಇಡುವ ಶಾಸ್ತ್ರವೇ ನಿಶ್ಚಿತಾರ್ಥ ಅಂತ ಗೊಂದಲ ಸೃಷ್ಟಿ ಮಾಡಿತ್ತು ಆನಂತರ ಇಬ್ಬರು ಯುವತಿಯರು ವಿದ್ಯಾಭರಣ್‌ ವ್ಯಕ್ತಿತ್ವದ ಬಗ್ಗೆ ಮಾತನಾಡಿರುವ ಆಡಿಯೋ ವೈರಲ್ ಆಗಿತ್ತು. ಏನ್ ಏನೋ ಆಗಿ ಸಂಬಂಧವೇ ಬೇಡ ಎಂದು ವೈಷ್ಣವಿ ಪೋಸ್ಟ್ ಹಾಕಿದ್ದರು. ಪ್ರೆಸ್‌ಮೀಟ್ ಮಾಡುವ ಮೂಲಕ ಸಂಪೂರ್ಣ ಘಟನೆ ಬಗ್ಗೆ ವೈಷ್ಣವಿ ತಾಯಿ ಸ್ಪಷ್ಟನೆ ಕೊಟ್ಟಿದ್ದಾರೆ.

ಜನವರಿಯಲ್ಲಿ ನಿಶ್ಚಿತಾರ್ಥ, ಮಾರ್ಚ್‌ನಲ್ಲಿ ಮದುವೆ ನಡೆಯಬೇಕಿತ್ತು: ವೈಷ್ಣವಿ- ವಿದ್ಯಾಭರಣ್‌ ಬಗ್ಗೆ ತಂದೆ ಕ್ಲಾರಿಟಿ

02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
Read more