ಕೆಟ್ಟ ನಿರ್ದೇಶಕರ ಬಣ್ಣ ಬಯಲು ಮಾಡಿದ ‘ದಿ ಕೇರಳ ಸ್ಟೋರಿ’ ನಟಿ: ಸಿನಿಮಾ ಸೆಟ್‌ಗಳಲ್ಲಿ ಏನೆಲ್ಲಾ ನಡೆಯುತ್ತೆ ಗೊತ್ತಾ ?

ಕೆಟ್ಟ ನಿರ್ದೇಶಕರ ಬಣ್ಣ ಬಯಲು ಮಾಡಿದ ‘ದಿ ಕೇರಳ ಸ್ಟೋರಿ’ ನಟಿ: ಸಿನಿಮಾ ಸೆಟ್‌ಗಳಲ್ಲಿ ಏನೆಲ್ಲಾ ನಡೆಯುತ್ತೆ ಗೊತ್ತಾ ?

Published : May 29, 2023, 12:02 PM IST

ಎಲ್ಲ ಜಾಗದಲ್ಲೂ ನಾನು ಒಳ್ಳೆಯ, ಕೆಟ್ಟ ಮತ್ತು ಅತೀ ಕೆಟ್ಟ ಜನರನ್ನು ನೋಡಿದ್ದೇನೆ. ಮೊದಲು ಸೆಟ್‌ಗೆ ನಟಿಯನ್ನು ಕರೆಯುತ್ತಾರೆ. ಆಮೇಲೆ ಕಾಯಲು ಹೇಳುತ್ತಾರೆ. ಹೀಗೆ ಪುರುಷ-ಮಹಿಳೆ ಎಂಬ ಲಿಂಗ ತಾರತಮ್ಯ ಸಿನಿಮಾ ಇಂಡಸ್ಟ್ರಿಯಲ್ಲಿ ಇದೆ ಎಂದು ಅದಾ ಶರ್ಮಾ ಹೇಳಿದ್ದಾರೆ.

ಹೊಲಸು ಸಂಸ್ಕೃತಿ ಎಲ್ಲಿಲ್ಲ ಹೇಳಿ.. ಯಾವ್ದೇ ಇಂಡಸ್ಟ್ರಿ ಆದ್ರು ಅಲ್ಲಿ ಕೆಟ್ಟ ಹುಳುಗಳು ಹಾರಾಡ್ತಿರುತ್ತವೆ. ಅದರಲ್ಲೂ ಬಣ್ಣದ ಜಗತ್ತಿದೆಯಲ್ಲ. ಇದು ನೋಡೋಕೆ ಚಂದ. ಅದರ ಆಳಕ್ಕೆ ಇಳಿದ್ರೆ ಅಲ್ಲಿನ ಕೆಟ್ಟ ಸಂಸ್ಕೃತಿ ಗೊತ್ತಾಗೋದು. ಈ ಅನುಭವ ದಿ ಕೇರಳ ಸ್ಟೋರಿ ನಟಿ ಅದಾ ಶರ್ಮಾಗೂ ಆಗಿದೆ. ದಿ ಕೇರಳಾ ಸ್ಟೋರಿ ನಟಿ ಅದಾ ಶರ್ಮಾ ಚಿತ್ರರಂಗದಲ್ಲಿರೋ ಕೆಲವು ಕೆಟ್ಟ ನಿರ್ದೇಶಕರ ಬಣ್ಣ ಬಯಲು ಮಾಡಿದ್ದಾರೆ. ಅಷ್ಟೆ ಅಲ್ಲ ಅಂಥವರ ಜೊತೆ ನಾನು ಕೆಲಸ ಮಾಡಲ್ಲ ಎಂದಿದ್ದಾರೆ.ಬಣ್ಣದ ಜಗತ್ತಲ್ಲೂ ಲಿಂಗ ತಾರತಮ್ಯ ಇದೆ ಎಂದು ಅದಾ ಶರ್ಮಾ  ಓಪನ್ ಸ್ಟೇಟ್ಮೆಂಟ್ ಕೊಟ್ಟಿದ್ದಾರೆ. ಎಲ್ಲ ಜಾಗದಲ್ಲೂ ನಾನು ಒಳ್ಳೆಯ, ಕೆಟ್ಟ ಮತ್ತು ಅತೀ ಕೆಟ್ಟ ಜನರನ್ನು ನೋಡಿದ್ದೇನೆ ಎಂದು ಅವರು ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: ‘ಆದಿಪುರುಷ್’ ರಿಲೀಸ್ ದಿನ ಪ್ರಭಾಸ್ ಫ್ಯಾನ್ಸ್‌ಗೆ ಡಬಲ್ ಧಮಾಕ: ಸಲಾರ್ ಟೀಸರ್ ಮೇಲೆ ಹೆಚ್ಚಾಯ್ತು ಕುತೂಹಲ!

03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!