Aditi Prabhudeva; ಶ್ಯಾನೆ ಟಾಪ್ ಆಗಿ ಮದುವೆಯಾದ ಅದಿತಿ; ವಿಡಿಯೋ ವೈರಲ್

Aditi Prabhudeva; ಶ್ಯಾನೆ ಟಾಪ್ ಆಗಿ ಮದುವೆಯಾದ ಅದಿತಿ; ವಿಡಿಯೋ ವೈರಲ್

Published : Nov 29, 2022, 02:47 PM IST

ಸ್ಯಾಂಡಲ್ ವುಡ್ ನಟಿ ಅದಿತಿ ಪ್ರಭುದೇವ ಮತ್ತು ಯಶಸ್ವಿ ಮದುವೆ ಸಂಭ್ರಮ ಅದ್ದೂರಿಯಾಗಿ ನೆರವೇರಿತು. ಇಬ್ಬರ ಮದುವೆಗೆ ಸ್ಯಾಂಡಲ್ ವುಡ್ ನ ಅನೇಕ ಗಣ್ಯರು ಹಾಜರಾಗಿ ಶುಭಹಾರೈಸಿದರು. 

ಸ್ಯಾಂಡಲ್ ವುಡ್ ನಟಿ ಅದಿತಿ ಪ್ರಭುದೇವ ಮತ್ತು ಯಶಸ್ವಿ ಮದುವೆ ಸಂಭ್ರಮ ಅದ್ದೂರಿಯಾಗಿ ನೆರವೇರಿತು. ಬೆಂಗಳೂರಿನ ಪ್ಯಾಲೆಸ್ ಗ್ರೌಂಡ್ ನಲ್ಲಿ ನಡೆದ ಅದ್ದೂರಿ ಮದುವೆ ಸಮಾರಂಭದಲ್ಲಿ ಯಶಸ್ವಿ ಪ್ರೇಯಸಿ ಅದಿತಿಗೆ ಮಾಂಗಲ್ಯ ಧಾರಣೆ ಮಾಡಿದರು. ಇಬ್ಬರ ಮದುವೆ ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ  ವೈರಲ್ ಆಗಿವೆ. ಅದಿತಿ ಜೋಡಿಗೆ ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಶುಭಾಶಯ ತಿಳಿಸುತ್ತಿದ್ದಾರೆ. ಅಂದಹಾಗೆ ಅದಿತಿ ಮತ್ತು ಯಶಸ್ವಿ ಮದುವೆಗೆ ಸ್ಯಾಂಡಲ್ ವುಡ್ ನ ಅನೇಕ ಗಣ್ಯರು ಹಾಜರಾಗಿ ಶುಭಹಾರೈಸಿದರು. ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ದಂಪತಿ ಸೇರಿದಂತೆ ಅನೇಕರು ಭಾಗಿಯಾಗಿ ಶುಭಹಾರೈಸಿದರು. ಸಿನಿ ಗಣ್ಯರು ಮಾತ್ರವಲ್ಲದೇ ರಾಜಕೀಯ ಗಣ್ಯರು ಸಹ ಹಾಜರಾಗಿ ನವ ಜೋಡಿಗೆ ಶುಭಹಾರಿಸದರು.   
 

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more