ಗರ್ಲ್ ಫ್ರೆಂಡ್ ಜೊತೆ ಮುಖ ಮುಚ್ಚಿಕೊಂಡ ನಟ:  ಏರ್‌ಪೋರ್ಟ್‌ನಲ್ಲಿ ಅದಿತಿ, ಸಿದ್ಧಾರ್ಥ್ !

ಗರ್ಲ್ ಫ್ರೆಂಡ್ ಜೊತೆ ಮುಖ ಮುಚ್ಚಿಕೊಂಡ ನಟ: ಏರ್‌ಪೋರ್ಟ್‌ನಲ್ಲಿ ಅದಿತಿ, ಸಿದ್ಧಾರ್ಥ್ !

Published : Jun 05, 2023, 10:32 AM ISTUpdated : Jun 05, 2023, 10:40 AM IST

ಗರ್ಲ್ ಫ್ರೆಂಡ್ ಹೋಗುತ್ತಿದ್ದಾಗ ನಟ ಸಿದ್ದಾರ್ಥ್‌ ಮುಖ ಮುಚ್ಚಿಕೊಂಡು ಹೋಗಿದ್ದಾರೆ. ಅಲ್ಲದೇ ಎಲ್ಲಿಗೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ.
 

ಕಾಲಿವುಡ್ ಸ್ಟಾರ್ ಸಿದ್ಧಾರ್ಥ್ ಮತ್ತು ನಟಿ ಅದಿತಿ ರಾವ್ ಹೈದರಿ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಇತ್ತೀಚೆಗಷ್ಟೆ ಇಬ್ಬರೂ ಏರ್ಪೋರ್ಟ್‌ನಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಎಲ್ಲಿಗೆ ಹೊರಟಿದ್ದರು ಎನ್ನುವ ಬಗ್ಗೆ ಮಾಹಿತಿ ನೀಡಿರಿಲಿಲ್ಲ. ಇದೀಗ ಇಬ್ಬರ ಪ್ರವಾಸದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.  ಈಗಾಗಲೇ ಸಿದ್ದಾರ್ಥ್ ತುಂಬಾ ಜನ ಹುಡುಗಿಯರ ಜೊತೆ ಡೇಟಿಂಗ್‌ ಮಾಡಿದ್ದು, ಸದ್ಯ ರಾಜಮನೆತನದ ಹುಡುಗಿ ಜೊತೆ ಓಡಾಡುತ್ತಿದ್ದಾರೆ. 

ಇದನ್ನೂ ವೀಕ್ಷಿಸಿ: 'ಗುಂಟೂರು ಖಾರಂ' ಅಬ್ಬರಕ್ಕೆ ಹಳೇ ರೆಕಾರ್ಡ್‌ಉಡೀಸ್.!: ಮಹೇಶ್ ಬಾಬು ದರ್ಬಾರ್‌ಗೆ ಟಾಲಿವುಡ್ ಫುಲ್ ಸ್ಟನ್..!

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more