ಮತ್ತೊಮ್ಮೆ ನಿಖಿಲ್ ಕುಮಾರಸ್ವಾಮಿ, ಧ್ರುವ ಸರ್ಜಾ ಭೇಟಿ: ಇಬ್ಬರು ಒಂದೇ ಸಿನಿಮಾದಲ್ಲಿ ಅಭಿನಯಿಸ್ತಾರಾ?

ಮತ್ತೊಮ್ಮೆ ನಿಖಿಲ್ ಕುಮಾರಸ್ವಾಮಿ, ಧ್ರುವ ಸರ್ಜಾ ಭೇಟಿ: ಇಬ್ಬರು ಒಂದೇ ಸಿನಿಮಾದಲ್ಲಿ ಅಭಿನಯಿಸ್ತಾರಾ?

Published : Oct 27, 2023, 09:43 PM IST

ಲೈಕಾ ಸಂಸ್ಥೆ ನಿರ್ಮಾಣದ, ಲಕ್ಷ್ಮಣ್ ನಿರ್ದೇಶನದ ಚಿತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ನಟಿಸುತ್ತಿದ್ದು ಚಿತ್ರದ ಸೆಕೆಂಡ್ ಶೆಡ್ಯೂಲ್ ಸ್ಟಾರ್ಟ್ ಆಗಿದೆ. ಐದು ತಿಂಗಳಲ್ಲಿ ಸಿನಿಮಾ ಕಂಪ್ಲೀಟ್ ಮಾಡಬೇಕು ಎನ್ನುವ ಟಾರ್ಗೆಟ್ ಇಟ್ಟುಕೊಂಡಿರುವ ಟೀಂ  ಬಿರುಸಿನಲ್ಲಿ ಶೂಟಿಂಗ್ ಮಾಡುತ್ತಿದೆ. 

ಲೈಕಾ ಸಂಸ್ಥೆ ನಿರ್ಮಾಣದ, ಲಕ್ಷ್ಮಣ್ ನಿರ್ದೇಶನದ ಚಿತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ನಟಿಸುತ್ತಿದ್ದು ಚಿತ್ರದ ಸೆಕೆಂಡ್ ಶೆಡ್ಯೂಲ್ ಸ್ಟಾರ್ಟ್ ಆಗಿದೆ. ಐದು ತಿಂಗಳಲ್ಲಿ ಸಿನಿಮಾ ಕಂಪ್ಲೀಟ್ ಮಾಡಬೇಕು ಎನ್ನುವ ಟಾರ್ಗೆಟ್ ಇಟ್ಟುಕೊಂಡಿರುವ ಟೀಂ  ಬಿರುಸಿನಲ್ಲಿ ಶೂಟಿಂಗ್ ಮಾಡುತ್ತಿದೆ. ಇದೀಗ ಮತ್ತೆ ನಟ ಧ್ರುವ ಸರ್ಜಾ ನಿಖಿಲ್‌ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ಧ್ರುವ ಸರ್ಜಾಗೆ ಬೆಳ್ಳಿ ಆಂಜನೇಯ ಮೂರ್ತಿಯನ್ನು ಗಿಫ್ಟ್ ನೀಡಿದ್ದಾರೆ. ನಿಖಿಲ್ ಹಾಗೂ ಧ್ರುವಾ ಸರ್ಜಾ ಒಟ್ಟಿಗೆ ಕಾಣಿಸಿಕೊಂಡಿದ್ದು ತೀರ ಕಡಿಮೆ. ಇದೇ ಸಮಯದಲ್ಲಿ ನಿಖಿಲ್ ಅವರ ಹೊಸ ಸಿನಿಮಾ ಬಗ್ಗೆ ಹಾಗೂ ಧ್ರುವ ಅವರ ಮಾರ್ಟಿನ್ ಚಿತ್ರದ ಬಗ್ಗೆ  ಚರ್ಚಿಸಿದ್ದಾರೆ. ಇದಷ್ಟೇ ಅಲ್ಲದೇ ಇಬ್ಬರೂ ಒಂದಿಷ್ಟು ವೈಯಕ್ತಿಕ ವಿಚಾರಗಳ ಬಗ್ಗೆಯೂ ಮಾತನಾಡುತ್ತಾ ಕೆಲ ಸಮಯ ಕಳೆದಿದ್ದಾರೆ.

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more