Puneeth Rajkumar: ಅಪ್ಪು ಜೊತೆ ನಟಿಸುವ ಚಾನ್ಸ್ ಮಿಸ್‌ ಮಾಡಿಕೊಂಡ ಐಶ್ವರ್ಯಾ ರೈ!

Puneeth Rajkumar: ಅಪ್ಪು ಜೊತೆ ನಟಿಸುವ ಚಾನ್ಸ್ ಮಿಸ್‌ ಮಾಡಿಕೊಂಡ ಐಶ್ವರ್ಯಾ ರೈ!

Published : Feb 05, 2022, 03:51 PM IST

ಸ್ಯಾಂಡಲ್‌ವುಡ್‌ನ ಪವರ್‌ ಸ್ಟಾರ್ ಪುನೀತ್ ರಾಜ್‌ಕುಮಾರ್  ಜೊತೆ ಬಾಲಿವುಡ್ ನಟಿ ಐಶ್ವರ್ಯಾ ರೈ‌ ನಟಿಸಬೇಕಿತ್ತಂತೆ. ಆದರೆ ಕೊನೆ ಘಳಿಗೆಯಲ್ಲಿ ಅದು ಸಾಧ್ಯವಾಗಲಿಲ್ಲ. ಅಂದಹಾಗೆ ಪವರ್‌ ಸ್ಟಾರ್‌ ಪುನೀತ್‌ ಅಭಿನಯದ 'ಅರಸು' ಸಿನಿಮಾದ ಕ್ಲೈಮ್ಯಾಕ್ಸ್ ಸೀನ್‌ನ ಅದ್ಧೂರಿಯಾಗಿ ಚಿತ್ರೀಕರಿಸಲು ನಿರ್ದೇಶಕ ಮಹೇಶ್ ಬಾಬು ಪ್ಲ್ಯಾನ್ ಮಾಡಿದ್ರಂತೆ.

ಸ್ಯಾಂಡಲ್‌ವುಡ್‌ನ ಪವರ್‌ ಸ್ಟಾರ್ ಪುನೀತ್ ರಾಜ್‌ಕುಮಾರ್ (Puneeth Rajkumar) ಜೊತೆ ಬಾಲಿವುಡ್ ನಟಿ ಐಶ್ವರ್ಯಾ ರೈ (Aishwarya Rai)‌ ನಟಿಸಬೇಕಿತ್ತಂತೆ. ಆದರೆ ಕೊನೆ ಘಳಿಗೆಯಲ್ಲಿ ಅದು ಸಾಧ್ಯವಾಗಲಿಲ್ಲ. ಅಂದಹಾಗೆ ಪುನೀತ್‌ ಅಭಿನಯದ 'ಅರಸು' (Arasu) ಸಿನಿಮಾದ ಕ್ಲೈಮ್ಯಾಕ್ಸ್ ಸೀನ್‌ನ ಅದ್ಧೂರಿಯಾಗಿ ಚಿತ್ರೀಕರಿಸಲು ನಿರ್ದೇಶಕ ಮಹೇಶ್ ಬಾಬು (Mahesh Babu) ಪ್ಲ್ಯಾನ್ ಮಾಡಿದ್ರಂತೆ. ಇದೇ ಕಾರಣಕ್ಕೆ ಐಶ್ವರ್ಯಾ ರೈ ಅವರನ್ನು ಅತಿಥಿ ಪಾತ್ರಕ್ಕೆ ಕರೆತರಲು ಪ್ಲ್ಯಾನ್‌ ಮಾಡಲಾಗಿತ್ತು. ಆದರೆ ಈ ಪ್ಲ್ಯಾನ್‌ ಕೊನೇ ಕ್ಷಣದಲ್ಲಿ ಬದಲಾಗಿತ್ತಂತೆ. 

Ramya: ಚಿತ್ರರಂಗಕ್ಕೆ ಮತ್ತೆ ಎಂಟ್ರಿ ಕೊಡುವ ಬಗ್ಗೆ ಸ್ಪಷ್ಟನೆ ನೀಡಿದ ಮೋಹಕ ತಾರೆ!

ಐಶ್ವರ್ಯಾ ರೈ ಕುಟುಂಬಕ್ಕೆ ಆತ್ಮೀಯರಾಗಿದ್ದ ಚಂದ್ರಶೇಖರ ಸ್ವಾಮಿಜಿ (Chandrashekar Swamiji) ಅವರನ್ನು ಸಂಪರ್ಕಿಸಿ 'ಅರಸು' ಚಿತ್ರದಲ್ಲಿ ಐಶ್ವರ್ಯಾ ರೈ ನಟಿಸುವಂತೆ ಮನವಿ ಮಾಡಲಾಗಿತ್ತು. ಆದರೆ ಆ ಹೊತ್ತಲ್ಲಿ ಐಶ್ವರ್ಯಾ ರೈ  ಬೇರೆ ಚಿತ್ರದಲ್ಲಿ ಬ್ಯುಸಿಯಾಗಿದ್ದರು. ಈ ಕಾರಣಕ್ಕೆ ಐಶ್ವರ್ಯಾ ರೈ ಅವರನ್ನ 'ಅರಸು' ಚಿತ್ರದ ಅತಿಥಿ ಪಾತ್ರಕ್ಕೆ ಕರೆತರುವ ಪ್ಲ್ಯಾನ್‌ ಸಕ್ಸಸ್‌ ಆಗಲಿಲ್ಲ.‌ 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more