Love You Rachchu: ಅಜಯ್-ರಚ್ಚು ಚಿತ್ರವನ್ನು ಹೊಗಳಿದ ಸ್ಯಾಂಡಲ್‌ವುಡ್ ಸೆಲೆಬ್ರಿಟಿಗಳು!

Love You Rachchu: ಅಜಯ್-ರಚ್ಚು ಚಿತ್ರವನ್ನು ಹೊಗಳಿದ ಸ್ಯಾಂಡಲ್‌ವುಡ್ ಸೆಲೆಬ್ರಿಟಿಗಳು!

Suvarna News   | Asianet News
Published : Dec 31, 2021, 02:58 PM IST

ಸಿನಿಮಾ ಆರಂಭದಲ್ಲಿಯೇ ಸಾಕಷ್ಟು ಸುದ್ದಿ ಮಾಡಿದ ಅಜಯ್‌ ರಾವ್‌ ಮತ್ತು ರಚಿತಾ ರಾಮ್‌ ಅಭಿನಯದ ಬಹು ನಿರೀಕ್ಷಿತ 'ಲವ್‌ ಯು ರಚ್ಚು' ಚಿತ್ರ ಇಂದು ಚಿತ್ರಮಂದಿರಗಳಲ್ಲಿ ತೆರೆಕಂಡಿದೆ. ಇದಕ್ಕೂ ಮುನ್ನ ಚಿತ್ರತಂಡ ಸ್ಯಾಂಡಲ್​ವುಡ್​ ಸೆಲೆಬ್ರಿಟಿಗಳಿಗಾಗಿ ವಿಶೇಷ ಶೋ ಆಯೋಜನೆ ಮಾಡಿತ್ತು. 
 

ಸಿನಿಮಾ ಆರಂಭದಲ್ಲಿಯೇ ಸಾಕಷ್ಟು ಸುದ್ದಿ ಮಾಡಿದ ಅಜಯ್‌ ರಾವ್‌ (Ajay Rao) ಮತ್ತು ರಚಿತಾ ರಾಮ್‌ (Rachita Ram) ಅಭಿನಯದ ಬಹು ನಿರೀಕ್ಷಿತ 'ಲವ್‌ ಯು ರಚ್ಚು' (Love You Rachchu) ಚಿತ್ರ ಇಂದು ಚಿತ್ರಮಂದಿರಗಳಲ್ಲಿ ತೆರೆಕಂಡಿದೆ. ಇದಕ್ಕೂ ಮುನ್ನ ಚಿತ್ರತಂಡ ಸ್ಯಾಂಡಲ್​ವುಡ್​ ಸೆಲೆಬ್ರಿಟಿಗಳಿಗಾಗಿ ವಿಶೇಷ ಶೋ ಆಯೋಜನೆ ಮಾಡಿತ್ತು. ಈ ಶೋ ನೋಡಿದ ಹಲವಾರು ಸೆಲೆಬ್ರಿಟಿಗಳು ಸಿನಿಮಾಗಳಲ್ಲಿ ಫ್ರೆಶ್ ಕಾಂಬಿನೇಷನ್ ಇದ್ದರೆ ಅದು ಫ್ರೆಶ್ ಅನ್ನಿಸುತ್ತೆ. ಅದೇ ರೀತಿ ಅಜಯ್ ರಾವ್ ಹಾಗೂ ರಚಿತಾ ರಾಮ್ ಕಾಂಬಿನೇಷನ್ ಇಷ್ಟವಾಯ್ತು. ಚಿತ್ರದ ಕ್ಲೈಮ್ಯಾಕ್ಸ್ ಬಹಳ ಅನಿರೀಕ್ಷಿತವಾಗಿದೆ.

Love You Rachchu Trailer: ಈ ಟೈಟಲ್ ಆಯ್ಕೆ ಮಾಡಿಕೊಳ್ಳಲು ಕಾರಣ ಏನು ಗೊತ್ತಾ?

ಇಡೀ ಸಿನಿಮಾ ಫ್ಯಾಮಿಲಿ ಎಂಟರ್​ಟೈನರ್ ಆಗಿದೆ. ಅಜಯ್ ಅವರ ಪಾತ್ರ ಪೋಷಣೆ ಬಹಳ ಇಷ್ಟವಾಯ್ತು ಎಂದಿದ್ಧಾರೆ. ಅಲ್ಲದೇ ಸಸ್ಪೆನ್ಸ್ ಸಿನಿಮಾವಾಗಿರೋದರಿಂದ ಹೆಚ್ಚೇನೂ ಹೇಳುವುದಿಲ್ಲ ಎಂದೆಲ್ಲ ಚಿತ್ರದ  ಬಗ್ಗೆ ಹೊಗಳಿದ್ದಾರೆ. ಈ ಚಿತ್ರದಲ್ಲಿ ಅಜಯ್‌ ರಾವ್‌ ಮಗಳು ಚರಿಷ್ಮಾ (Charishma) ಬಾಲ ನಟಿಯಾಗಿ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. 'ಲವ್‌ ಯು ರಚ್ಚು' ಚಿತ್ರ ರೊಮ್ಯಾಂಟಿಕ್ ಕಥಾಹಂದರವನ್ನೊಳಗೊಂಡಿದ್ದು, ಚಿತ್ರದ ಕಥೆಯನ್ನು ಶಶಾಂಕ್ (Shashank) ಬರೆದಿದ್ದಾರೆ. ಈ ಚಿತ್ರಕ್ಕೆ ಶಂಕರ್ ರಾಜ್ ಆ್ಯಕ್ಷನ್ ಕಟ್ ಹೇಳಿದ್ದು,  ಕದ್ರಿ ಮಂಜುನಾಥ್ ಸಂಗೀತ ಸಂಯೋಜಿಸಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
Read more