ಅಮೃತಾ ಪ್ರೇಮ್‌ಗೆ ಸಿಕ್ತಾ ಭರ್ಜರಿ ಸಿನಿಮಾ?: ಯಾವ್ ಹೀರೋ ಜೊತೆ ನಟಿಸ್ತಾರೆ ನಟಿ?

ಅಮೃತಾ ಪ್ರೇಮ್‌ಗೆ ಸಿಕ್ತಾ ಭರ್ಜರಿ ಸಿನಿಮಾ?: ಯಾವ್ ಹೀರೋ ಜೊತೆ ನಟಿಸ್ತಾರೆ ನಟಿ?

Published : Nov 09, 2023, 08:34 PM IST

ಡಾಲಿ ಧನಂಜಯ್​ ನಿರ್ಮಾಣದ 'ಟಗರು ಪಲ್ಯ' ಚಿತ್ರದ ಮೂಲಕ ಸ್ಯಾಂಡಲ್​ವುಡ್​ಗೆ ಕಾಲಿಟ್ಟ ಚೆಲುವೆ ಅಮೃತಾ ಪ್ರೇಮ್​. ಒಂದೇ ಸಿನಿಮಾದಲ್ಲೇ ಅದ್ಭುತ ಯಶಸ್ಸು ಗಿಟ್ಟಿಸಿಕೊಂಡಿದ್ದಾರೆ. ಚೊಚ್ಚಲ ಚಿತ್ರದಲ್ಲೇ ಕನ್ನಡ ಚಿತ್ರರಂಗದ ಭರವಸೆ ನಟಿಯಾಗಿದ್ದಾರೆ. 

ಡಾಲಿ ಧನಂಜಯ್​ ನಿರ್ಮಾಣದ 'ಟಗರು ಪಲ್ಯ' ಚಿತ್ರದ ಮೂಲಕ ಸ್ಯಾಂಡಲ್​ವುಡ್​ಗೆ ಕಾಲಿಟ್ಟ ಚೆಲುವೆ ಅಮೃತಾ ಪ್ರೇಮ್​. ಒಂದೇ ಸಿನಿಮಾದಲ್ಲೇ ಅದ್ಭುತ ಯಶಸ್ಸು ಗಿಟ್ಟಿಸಿಕೊಂಡಿದ್ದಾರೆ. ಚೊಚ್ಚಲ ಚಿತ್ರದಲ್ಲೇ ಕನ್ನಡ ಚಿತ್ರರಂಗದ ಭರವಸೆ ನಟಿಯಾಗಿದ್ದಾರೆ. ನೆನಪಿರಲಿ ಪ್ರೇಮ್​ ಪುತ್ರಿ ಅಮೃತಾ ಪ್ರೇಮ್ ಒಂದೇ ಸಿನಿಮಾ, ಅಮೋಘ ಅಭಿನಯ, ಅದ್ಭುತ ಯಶಸ್ಸು. ಇವೆಲ್ಲವೂ ಸಿಕ್ಕಿದ್ದು, ನೆನಪಿರಲಿ ಪ್ರೇಮ್​ ಪುತ್ರಿ ಅಮೃತಾರಿಗೆ. 'ಟಗರು ಪಲ್ಯ' ಚಿತ್ರದಿಂದ ಕರುನಾಡಿನಾದ್ಯಂತ ಇವರ ಹೆಸರೇ ಕೇಳಿ ಬರುತ್ತಿದೆ. ಇದೀಗ ಅಮೃತಾ ಪ್ರೇಮ್‌ ಮತ್ತೊಂದು ಹೊಸ ಸಿನಿಮಾ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದ್ದು, ಅವರ ತಂದೆ ಪ್ರೇಮ್ ಸದ್ಯ ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more