ಅಪ್ಪುಗೆ ಕರ್ನಾಟಕ ರತ್ನ; ನನ್ನ ಕಣ್ಮುಂದೆ ಬೆಳೆದ ಹುಡುಗ, ಪುನೀತ್ ಬಗ್ಗೆ ಅರುಂಧತಿ ನಾಗ್ ಮಾತು

ಅಪ್ಪುಗೆ ಕರ್ನಾಟಕ ರತ್ನ; ನನ್ನ ಕಣ್ಮುಂದೆ ಬೆಳೆದ ಹುಡುಗ, ಪುನೀತ್ ಬಗ್ಗೆ ಅರುಂಧತಿ ನಾಗ್ ಮಾತು

Published : Nov 01, 2022, 02:37 PM ISTUpdated : Nov 01, 2022, 03:02 PM IST

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟ ರತ್ನ ಪ್ರಶಸ್ತಿ ನೀಡುತ್ತಿರುವ ಬಗ್ಗೆ ಅರುಂಧತಿ ನಾಗ್ ಮಾತನಾಡಿದ್ದಾರೆ. 

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಇಂದು (ನವೆಂಬರ್ 1) ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ವಿಧಾನಸೌಧದ ಮುಂಭಾಗದಲ್ಲಿ ನಡೆಯುವ ಸಮಾರಂಭದಲ್ಲಿ ಪವರ್ ಸ್ಟಾರ್ ಪರವಾಗಿ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಗೌರವ ಸ್ವೀಕರಿಸಲಿದ್ದಾರೆ. ಈ ಬಗ್ಗೆ ಶಂಕರ್ ನಾಗ್ ಪತ್ನಿ ಅರುಂಧತಿ ನಾಗ್ ಮಾತನಾಡಿದ್ದಾರೆ. ಪುನೀತ್ ನನ್ನ ಕಣ್ಮುಂದೆ ಬೆಳೆದ ಹುಡುಗ. ಚಿಕ್ಕ ವಯಸ್ಸಿನಲ್ಲಿ ಅವರನ್ನು ಕಳೆದುಕೊಂಡಿದ್ದು ಸಹಿಸಲು ಕಷ್ಟವಾಗುತ್ತದೆ. ಪುನೀತ್, ಶಂಕರ್ ಸೇರಿದಂತೆ ಅನೇಕರನ್ನು ಚಿಕ್ಕ ವಯಸ್ಸಿನಲ್ಲೇ ಕಳೆದುಕೊಂಡೆವು, ಇದು ಶಾಪ ಎಂದು ಹೇಳಿದರು. ಅವರಿಗೆ ಕರ್ನಾಟಕ ರತ್ನ ನೀಡುತ್ತಿರುವುದು ತುಂಬಾ ಸಂತೋಷವಾಗುತ್ತಿದೆ ಎಂದು ಹೇಳಿದರು.  

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more