Mar 25, 2023, 11:49 AM IST
ಅನೀಶ್ ತೇಜೇಶ್ವರ್ ನಟನೆಯ ಆರಾಮ್ ಅರವಿಂದ್ ಸ್ವಾಮಿ ಸಿನಿಮಾ ಫಸ್ಟ್ ಲುಕ್ ಪೋಸ್ಟರ್‌ನ ಅಶ್ವಿನಿ ಪುನೀತ್ ರಾಜ್‌ಕುಮಾರ್ ಬಿಡುಗಡೆ ಮಾಡಿದ್ದಾರೆ.ಅಭಿಷೇಕ್ ಶೆಟ್ಟಿ ಆಕ್ಷನ್ ಕಟ್ ಹೇಳುತ್ತಿದ್ದು ನಾಯಕಿಯರಾಗಿ ಮಿಲನಾ ನಾಗರಾಜ್ ಮತ್ತು ಹೃತಿಕ ಶ್ರೀನಿವಾಸ್ ಕಾಣಿಸಿಕೊಳ್ಳಲಿದ್ದಾರೆ. ಕಾರ್ಯಕ್ರಮಕ್ಕೆ ಆಗಮಿಸಿದ ಅಶ್ವಿನಿ ಧರಿಸಿದ ಸೀರೆ ಪ್ರಮುಖ ಹೈಲೈಟ್ ಆಗಿತ್ತು. ಸೀರೆಯಲ್ಲಿ ಪುನೀತ್ ರಾಜ್‌ಕುಮಾರ್ ಭಾವ ಚಿತ್ರ ಇರುವುದು ನೋಡಿ ಅಭಿಮಾನಿಗಳು ಖುಷಿಯಾಗಿದ್ದಾರೆ.
ಲಕ್ಷಗಟ್ಟಲೇ ಸಾಲ ಮಾಡಿ 'ಅಮ್ಮನ ಮಡಿಲು ಆಶ್ರಮ' ಶುರು ಮಾಡಿದ ನಟಿ ಶಶಿಕಲಾ; ಸಹಾಯ ಮಾಡಲು ಮನವಿ