Gandhada Gudi: ಗಂಧದ ಗುಡಿ ಭರ್ಜರಿ ಪ್ರದರ್ಶನ: ಅಪ್ಪು ಕನಸು ನನಸು ಮಾಡಿದ ಅಶ್ವಿನಿ

Gandhada Gudi: ಗಂಧದ ಗುಡಿ ಭರ್ಜರಿ ಪ್ರದರ್ಶನ: ಅಪ್ಪು ಕನಸು ನನಸು ಮಾಡಿದ ಅಶ್ವಿನಿ

Published : Oct 29, 2022, 02:19 PM ISTUpdated : Oct 29, 2022, 02:52 PM IST

ಪುನೀತ್ ರಾಜ್‍ಕುಮಾರ್ ಅವರ ಗಂಧದ ಗುಡಿ ರಿಲೀಸ್ ಆಗಿದ್ದು, ಈ ಮೂಲಕ ಅಪ್ಪು ಕನಸನ್ನು ಅವರ ಪತ್ನಿ ಅಶ್ವಿನಿ ನನಸು ಮಾಡಿದ್ದಾರೆ.

ಗಂಧದ ಗುಡಿ ಡಾಕ್ಯುಮೆಂಟರಿಯನ್ನು ಒಂದು ಸಿನಿಮಾ ರೀತಿಯಲ್ಲಿ ಸೆಲೆಬ್ರೇಟ್‌ ಮಾಡಬೇಕು. ಹಾಗೂ ಎಲ್ಲಾ ಅಭಿಮಾನಿಗಳು ನೋಡಬೇಕೆಂದು ಅವರು ಈ ನಿರ್ಧಾರ ಕೈಗೊಂಡಿದ್ದು, ಇಡೀ ಚಿತ್ರರಂಗವೇ ಅಶ್ವಿನಿ ಜೊತೆ ನಿಂತಿದೆ. ಹಾಗೂ ದೊಡ್ಮನೆಯ ಬೆಂಬಲ ಕೂಡ ಅವರಿಗೆ ಸಿಕ್ಕಿದೆ. ಮುಖ್ಯವಾಗಿ ಅಪ್ಪು ಅಭಿಮಾನಿಗಳ  ಸಾಥ್ ಕೂಡಾ ಅವರ ಜೊತೆ ಯಾವಾಗಲೂ ಇತ್ತು. ಹಾಗಾಗಿ ಈ ಗಂಧದ ಗುಡಿ ಸಿನಿಮಾ ದೊಡ್ಡ ಮಟ್ಟದಲ್ಲಿ ರಿಲೀಸ್‌ ಆಗಲು ಸಾಧ್ಯವಾಗಿದ್ದು, ಸಕ್ಕತ್ ರೆಸ್ಪಾನ್ಸ್ ಸಿಕ್ಕಿದೆ. ಸಿನಿಮಾ ರಿಲೀಸ್‌ ಆದ ಎಲ್ಲಾ ಥಿಯೇಟರ್‌'ನಲ್ಲೂ ಹೌಸ್‌ ಫುಲ್‌ ಪ್ರದರ್ಶನ ಕಾಣುತ್ತಿದೆ. ಕನ್ನಡ ಜನತೆಗೆ ನನ್ನ ಮೂಲಕ ಅಪ್ಪು ಅವರನ್ನು ತೋರಿಸಬೇಕು ಅಂತಿದ್ದು, ಹೆಮ್ಮೆಯಿದೆ ಎಂದು ಅಶ್ವಿನಿ ಹೇಳಿದ್ದಾರೆ.

ರಾಮನಗರ: ಕೌಟುಂಬಿಕ ಕಲಹ, ಕೆರೆಗೆ ಹಾರಿ ಗೃಹಿಣಿ ಆತ್ಮಹತ್ಯೆ

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more