ಮಕ್ಕಳ ಸಮೇತ 'ವೇದ' ಲಾಂಚ್‌ಗೆ ಬಂದ ಅಶ್ವಿನಿ ಪುನೀತ್ ರಾಜ್ ಕುಮಾರ್: ಇಲ್ಲಿದೆ ಫೋಟೋಶೂಟ್‌

ಮಕ್ಕಳ ಸಮೇತ 'ವೇದ' ಲಾಂಚ್‌ಗೆ ಬಂದ ಅಶ್ವಿನಿ ಪುನೀತ್ ರಾಜ್ ಕುಮಾರ್: ಇಲ್ಲಿದೆ ಫೋಟೋಶೂಟ್‌

Published : Jun 24, 2022, 12:03 AM IST

ಗೀತಾ ಶಿವರಾಜ್ ಕುಮಾರ್ ನಿರ್ಮಾಣದ ಚೊಚ್ಚಲ ಚಿತ್ರ ವೇದ ಚಿತ್ರದ ಟೀಸರ್ ಕಾರ್ಯಕ್ರಮ ಬೆಂಗಳೂರಿನ ಪ್ಯಾಲೆಸ್ ಗ್ರೌಂಡ್​ನ ವೈಟ್ ಪೆಟಲ್ಸ್​ನಲ್ಲಿ ನಡೆದಿದೆ. ಈ ಅದ್ಧೂರಿ ಕಾರ್ಯಕ್ರಮದಲ್ಲಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರನ್ನು ಶಿವರಾಜ್ ಕುಮಾರ್ ವೇದಿಕೆ ಮೇಲೆ ಕರೆದುಕೊಂಡು ಹೋಗಿದ್ದಾರೆ. 

ಶಿವರಾಜ್ ಕುಮಾರ್ ನಟನೆಯ 125ನೇ ಚಿತ್ರ ವೇದ ಚಿತ್ರದ ಟೀಸರ್ ಹಾಗೂ ಗೀತಾ ಪಿಕ್ಚರ್ ಲಾಂಚ್ ಅದ್ದೂರಿಯಾಗಿ ನಡೆದಿದೆ. ಗೀತಾ ಶಿವರಾಜ್ ಕುಮಾರ್ ನಿರ್ಮಾಣದ ಚೊಚ್ಚಲ ಚಿತ್ರ ವೇದ ಚಿತ್ರದ ಟೀಸರ್ ಕಾರ್ಯಕ್ರಮ ಬೆಂಗಳೂರಿನ ಪ್ಯಾಲೆಸ್ ಗ್ರೌಂಡ್​ನ ವೈಟ್ ಪೆಟಲ್ಸ್​ನಲ್ಲಿ ನಡೆದಿದೆ. ಈ ಅದ್ಧೂರಿ ಕಾರ್ಯಕ್ರಮದಲ್ಲಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರನ್ನು ಶಿವರಾಜ್ ಕುಮಾರ್ ವೇದಿಕೆ ಮೇಲೆ ಕರೆದುಕೊಂಡು ಹೋಗಿದ್ದಾರೆ. ಇಡೀ ಕುಟುಂಬವನ್ನ ಸ್ಟೇಜ್‌ಗೆ ಕರೆದ ಶಿವಣ್ಣ ಪುನೀತ್ ರಾಜ್ ಕುಮಾರ್ ಇಬ್ಬರು ಮಕ್ಕಳನ್ನ ಕರೆದು ಪಕ್ಕದಲ್ಲಿ ನಿಲ್ಲಿಸಿಕೊಂಡು ಇಡೀ ಕುಟುಂಬದ ಜೊತೆ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಇನ್ನು ಎ. ಹರ್ಷ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
04:18ಸ್ಯಾಂಡಲ್​ವುಡ್​ನಲ್ಲಿ ಮತ್ತೆ ನೆಪೋಟಿಸಂ ಕಿಚ್ಚು: ವಿವಾದಕ್ಕೆ ಅಂತ್ಯ ಹಾಡಿದ ಶಿವಣ್ಣ
02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
Read more