ಯುವ ದಸರಾದಲ್ಲಿ ಪುನೀತ್ Gandhada Gudi ಟೀಸರ್ ನೋಡಿ ಕಣ್ಣೀರಿಟ್ಟ ಅಶ್ವಿನಿ

ಯುವ ದಸರಾದಲ್ಲಿ ಪುನೀತ್ Gandhada Gudi ಟೀಸರ್ ನೋಡಿ ಕಣ್ಣೀರಿಟ್ಟ ಅಶ್ವಿನಿ

Published : Sep 29, 2022, 09:04 AM IST

ನಾಡಹಬ್ಬ ಮೈಸೂರು ದಸರದಲ್ಲಿ ಕನ್ನಡ ಚಿತ್ರರಂಗದ ಮುತ್ತು ರತ್ನ ಡಾ. ಪುನೀತ್ ರಾಜ್‌ಕುಮಾರ್‌ ಸ್ಮರಣೆ ಮಾಡಲಾಗಿತ್ತು.ಅಪ್ಪು ನಮನ ಉದ್ಘಾಟಿಸಲು ಅಶ್ವಿನಿ ಪುನೀತ್ ರಾಜ್‌ಕುಮಾರ್, ರಾಘಣ್ಣ ಮತ್ತು ಮಂಗಳಮ್ಮ ಭಾಗಿಯಾಗಿದ್ದರು. ಈ ಕಾರ್ಯಕ್ರಮದಲ್ಲಿ ಅಪ್ಪುವಿನ ಕನಸು ಗಂಧದ ಗುಡಿ ಚಿತ್ರದ ಟೀಸರ್ ಪ್ರಸಾರ ಮಾಡಲಾಗಿತ್ತು. ಅಪ್ಪುನ ನೋಡಿ ಅಶ್ವಿನಿ ಭಾವುಕರಾಗಿ ಕಣ್ಣೀರಿಟ್ಟರು.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment 

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
02:23Devil Movie Release: ದರ್ಶನ್‌ ತೂಗುದೀಪರನ್ನು ಗೆಲ್ಲಿಸಲು ಪಣತೊಟ್ಟ ಅಭಿಮಾನಿಗಳು
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!
Read more