Puneeth Ranjumar; ಪತಿಯ ಸಿನಿಮಾ ಟೀಸರ್ ಲಾಂಚ್ ಮಾಡಿದ ಅಶ್ವಿನಿ ಪುನೀತ್‌ರಾಜ್ ಕುಮಾರ್

Puneeth Ranjumar; ಪತಿಯ ಸಿನಿಮಾ ಟೀಸರ್ ಲಾಂಚ್ ಮಾಡಿದ ಅಶ್ವಿನಿ ಪುನೀತ್‌ರಾಜ್ ಕುಮಾರ್

Published : Jul 26, 2022, 02:52 PM IST

ಮನಸ್ಸಿನಲ್ಲಿ ದೇವರಾಗಿ ಉಳಿದುಕೊಂಡಿರೋ ಅಪ್ಪು ಈಗ  ಪ್ರೇಕ್ಷಕರ ಮುಂದೆ ದೇವರ ರೂಪದಲ್ಲೇ ಬರ್ತಿದ್ದಾರೆ. ಅರೆ ಅದು ಹೇಗೆ ಸಾಧ್ಯ ಅಂತೀರ. ಲಕ್ಕಿ ಮ್ಯಾನ್ ಸಿನಿಮಾ ಮೂಲಕ ಅಪ್ಪು ದೇವರಾಗಿ ತೆರೆ ಮೇಲೆ ಬರ್ತಿದ್ದಾರೆ. 

ಮನಸ್ಸಿನಲ್ಲಿ ದೇವರಾಗಿ ಉಳಿದುಕೊಂಡಿರೋ ಅಪ್ಪು ಈಗ  ಪ್ರೇಕ್ಷಕರ ಮುಂದೆ ದೇವರ ರೂಪದಲ್ಲೇ ಬರ್ತಿದ್ದಾರೆ. ಅರೆ ಅದು ಹೇಗೆ ಸಾಧ್ಯ ಅಂತೀರ. ಲಕ್ಕಿ ಮ್ಯಾನ್ ಸಿನಿಮಾ ಮೂಲಕ ಅಪ್ಪು ದೇವರಾಗಿ ತೆರೆ ಮೇಲೆ ಬರ್ತಿದ್ದಾರೆ. ಕೇವಲ ಪ್ರೇಕ್ಷಕರಿಗೆ ಮಾತ್ರವಲ್ಲ ಮದರಂಗಿ ಕೃಷ್ಣನ ಲೈಫ್ ಗೆ ಪುನೀತ್ ದೇವರಾಗಲಿದ್ದಾರೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಈಗಾಗಲೇ ದೇವರಾಗಿ ಕೋಟ್ಯಾಂತರ ಜನರ ಮನಸ್ಸಿನಲ್ಲಿ ಉಳಿದುಕೊಂಡು ಬಿಟ್ಟಿದ್ದಾರೆ. ಆದ್ರೆ ಪುನೀತ್ ದೇವರು ಎಂದು ಕರೆಯುವ ಅಭಿಮಾನಿಗಳ  ಮುಂದೆ ದೇವರಾಗಿ ಬರ್ತಿದ್ದಾರೆ. ಯೆಸ್ ಪುನೀತ್ ಅಭಿನಯದ ಕಟ್ಟಕಡೆಯ ಸಿನಿಮಾ ಲಕ್ಕಿ ಮ್ಯಾನ್ ರಿಲೀಸ್ ಗೆ ರೆಡಿಯಾಗಿದೆ. ಚಿತ್ರದ ಟೀಸರ್ ರಿಲಿಸ್ ಆಗಿದ್ದು ಟೀಸರ್ ನಲ್ಲಿ ಅಪ್ಪು ದೇವರಾಗಿ ಕಾಣಿಸಿಕೊಂಡಿದ್ದಾರೆ. ಜೇಮ್ಸ್ ಸಿನಿಮಾದಲ್ಲಿ ಪುನೀತ್ ವರ್ಜಿನಲ್ ವಾಯ್ಸ್ ಇಲ್ಲದೆ ಬೇಸರ ಮಾಡಿಕೊಂಡಿದ್ದರು ಫ್ಯಾನ್ಸ್. ಆದ್ರೆ ಲಕ್ಕಿ ಮ್ಯಾನ್ ಚಿತ್ರದ ಮೂಲಕ  ನಿರ್ದೇಶಕ ನಾಗೇಂದ್ರ ಪ್ರಸಾದ್ ಅಭಿಮಾನಿ ದೇವರುಗಳಿಗಾಗಿ ಪುನೀತ್ ಅವ್ರ ಓರಿಜಿನಲ್ ವಾಯ್ಸ್ ಹೊತ್ತು ತರ್ತಿದ್ದಾರೆ.

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more