Oct 29, 2022, 5:50 PM IST
ಅಪ್ಪು ಅವರು ನಮ್ಮ ನೆನಪುಗಳಲ್ಲಿ ಮಾತ್ರವಲ್ಲದೆ, ನಮ್ಮ ಆಲೋಚನೆಗಳು, ಹಾಗೂ ನಾವು ಮಾಡುವ ಸತ್ಕಾರ್ಯಗಳಲ್ಲಿಯೂ ನಮ್ಮ ನಡುವೆ ಸದಾ ಜೀವಂತವಾಗಿದ್ದಾರೆ. ಅವರ ಕನಸು ಮತ್ತು ಮೌಲ್ಯಗಳನ್ನು ಜೀವಂತವಾಗಿಡಲು ನೂರಾರು ಕುಟುಂಬದ ಸದಸ್ಯರು, ಅವರ ಸಾವಿರಾರು ಸ್ನೇಹಿತರು ಹಾಗೂ ಕೋಟ್ಯಂತರ ಅಭಿಮಾನಿಗಳಿಂದ ನಾನು ಪಡೆದ ಬೆಂಬಲದ ಶಕ್ತಿಯೇ ನನಗೆ ದಾರಿ ಮಾಡಿಕೊಟ್ಟಿದೆ ಎಂದು ಪತ್ರದಲ್ಲಿ ಅಶ್ವಿನಿ ಬರೆದಿದ್ದಾರೆ.
ಬಿಜೆಪಿ ನನಗೆ ಅನ್ಯಾಯ ಮಾಡಿದೆ; ಮುಂದಿನ ಚುನಾವಣೆಗೆ ಪಕ್ಷೇತರನಾಗಿ ಸ್ಪರ್ಧಿಸುತ್ತೇನೆ - ಪ್ರಮೋದ್ ಮುತಾಲಿಕ್