ಚಿರು ಸರ್ಜಾ ಮಗುವಿನ ಬಗ್ಗೆ ಜ್ಯೋತಿಷಿ ಮಾತು; ಮೇಘನಾಗೆ ಖುಷಿಯಾಗೋದು ಖಂಡಿತ!

ಚಿರು ಸರ್ಜಾ ಮಗುವಿನ ಬಗ್ಗೆ ಜ್ಯೋತಿಷಿ ಮಾತು; ಮೇಘನಾಗೆ ಖುಷಿಯಾಗೋದು ಖಂಡಿತ!

Published : Oct 22, 2020, 05:58 PM IST

ಚಿರು ಅಗಲುವಿಕೆ ಇಡೀ ಕುಟುಂಬಕ್ಕೆ, ಅಭಿಮಾನಿ ವರ್ಗಕ್ಕೆ ದೊಡ್ಡ ಆಘಾತ. ಚಿರು ಅಕಾಲಿಕ ಮರಣ ಹೊಂದಿದಾಗ ಮೇಘನಾ ನಾಲ್ಕು ತಿಂಗಳ ಗರ್ಭಿಣಿ. ಚಿರು ಮತ್ತೆ ಹುಟ್ಟಿ ಬರುತ್ತಾನೆ ಎಂದು ಹೇಳಲಾಗುತ್ತಿತ್ತು. ಅದೇ ರೀತಿ ಜ್ಯೂ. ಚಿರು ಬಂದಿದ್ದಾನೆ. 

ಬೆಂಗಳೂರು (ಅ. 22): ಚಿರು ಸರ್ಜಾ ಮನೆಯಲ್ಲಿ ಈಗ ಸಂಭ್ರಮ ಮನೆ ಮಾಡಿದೆ. ಮೇಘನಾ ರಾಜ್ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಚಿರು ಅಗಲುವಿಕೆ ಇಡೀ ಕುಟುಂಬಕ್ಕೆ, ಅಭಿಮಾನಿ ವರ್ಗಕ್ಕೆ ದೊಡ್ಡ ಆಘಾತ. ಚಿರು ಅಕಾಲಿಕ ಮರಣ ಹೊಂದಿದಾಗ ಮೇಘನಾ ನಾಲ್ಕು ತಿಂಗಳ ಗರ್ಭಿಣಿ. ಚಿರು ಮತ್ತೆ ಹುಟ್ಟಿ ಬರುತ್ತಾನೆ ಎಂದು ಹೇಳಲಾಗುತ್ತಿತ್ತು. ಅದೇ ರೀತಿ ಜ್ಯೂ. ಚಿರು ಬಂದಿದ್ದಾನೆ. 

ಇದು ನವರಾತ್ರಿ. ಗುರುವಾರ. ಸಂಖ್ಯಾ ಶಾಸ್ತ್ರದ ಪ್ರಕಾರ 22 ನ್ನು ಮಾಸ್ಟರ್ ನಂಬರ್ ಎನ್ನುತ್ತಾರೆ. ಹಾಗಾಗಿ ಮಗುವಿಗೆ ಒಳ್ಳೆಯ ಯೋಗವಿದೆ.  ಜೊತೆಗೆ ಸಿನಿಮಾ ರಂಗಕ್ಕೆ ಹೋಗುವ ಎಲ್ಲಾ ಸಾಧ್ಯತೆಗಳು ಇವೆ. ಒಳ್ಳೆಯ ಗಳಿಗೆಯಲ್ಲಿ ಮಗು ಹುಟ್ಟಿದೆ. ಗಜಕೇಸರಿ ಯೋಗವಿದೆ' ಎಂದು ಜ್ಯೋತಿಷಿ ಹೇಳಿದ್ದಾರೆ. 

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?