ಆದಿಪುರುಷ್ ರಿಲೀಸ್‌ಗೂ ಮೊದಲೇ ಬಾಂಬ್ ಸಿಡಿಸಿದ ವೇಣು ಸ್ವಾಮಿ! : ಪ್ರಭಾಸ್‌ಗೆ ಟೈಮ್‌ ಚೆನ್ನಾಗಿಲ್ಲ ಎಂದ ಸ್ಟಾರ್ ಜ್ಯೋತಿಷಿ

ಆದಿಪುರುಷ್ ರಿಲೀಸ್‌ಗೂ ಮೊದಲೇ ಬಾಂಬ್ ಸಿಡಿಸಿದ ವೇಣು ಸ್ವಾಮಿ! : ಪ್ರಭಾಸ್‌ಗೆ ಟೈಮ್‌ ಚೆನ್ನಾಗಿಲ್ಲ ಎಂದ ಸ್ಟಾರ್ ಜ್ಯೋತಿಷಿ

Published : Jun 13, 2023, 10:42 AM IST

ತೆಲುಗಿನ ಸ್ಟಾರ್‌ ಜ್ಯೋತಿಷಿ ವೇಣು ಸ್ವಾಮಿ ಪ್ರಭಾಸ್ ನಟನೆಯ ಆದಿಪುರುಷ್ ಬಗ್ಗೆ ಭವಿಷ್ಯ ನುಡಿದಿದ್ದಾರೆ.

ಟಾಲಿವುಡ್  ಬಿಗ್ ಪ್ಯಾನ್ ಇಂಡಿಯಾ ಸಿನಿಮಾ, ಆದಿಪುರುಷ್. ಬಾಹುಬಲಿ ಖ್ಯಾತಿಯ ಪ್ರಭಾಸ್ ನಟನೆಯ ಈ ಸಿನಿಮಾ 3ಡಿಯಲ್ಲೂ ಬರಲಿದ್ದು ಸು.500ಕೋಟಿ ಬಂಡವಾಳದಲ್ಲಿ ರೆಡಿಯಾಗುತ್ತಿದೆ. ಇದೇ ತಿಂಗಳ ಜೂನ್ 16 ನೇ ತಾರೀಖು ಆದಿಪುರುಷ್ ರಿಲೀಸ್‌ಗೆ ರೆಡಿಯಾಗಿದ್ದು ಚಿತ್ರದ ಯಶಸ್ಸಿನ ಬಗ್ಗೆ ಜನಪ್ರಿಯ ಸ್ಟಾರ್ ಜ್ಯೋತಿಷಿ  ವೇಣುಸ್ವಾಮಿ ಭವಿಷ್ಯ ನುಡಿದಿದ್ದು, ಎಲ್ಲೆಡೆ ವೈರಲ್ ಆಗುತ್ತಿದೆ. ತೆಲುಗು ರಾಜ್ಯಗಳ ಸೆಲೆಬ್ರಿಟಿ ಜ್ಯೋತಿಷಿ ಎಂದೇ ಖ್ಯಾಥಿ ಪಡೆದಿರುವ ವೇಣು ಸ್ವಾಮಿ ಇದೀಗ ಮತ್ತೆ ಸುದ್ದಿಗೆ ಬಂದಿದ್ದಾರೆ. ಈ ಹಿಂದೆ ನಟಿ ರಶ್ಮಿಕಾ ಮಂದಣ್ಣ ಸೇರಿದಂತೆ ತೆಲುಗು ಚಿತ್ರರಂಗದ ಹಲವು ತಾರೆಯರಿಗೆ ಭವಿಷ್ಯ ಹೇಳಿ ವಿಶೇಷ ಪೂಜೆಗಳನ್ನು ಮಾಡಿಸಿರುವ ವೇಣು ಸ್ವಾಮಿ ಯೂಟ್ಯೂಬ್ ಚಾನೆಲ್ ಮೂಲಕ ಚಿತ್ರರಂಗದ ಹಲವು ತಾರೆಯರ ಭವಿಷ್ಯ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: ಯಾವ ಸ್ಟಾರ್ ದುಬಾರಿ ಬಾಡಿಗಾರ್ಡ್ ಹೊಂದಿದ್ದಾರೆ? : ಸಲ್ಮಾನ್ , ಯಶ್ , ವಿಜಯ್ ಅಲ್ಲ ಮತ್ಯಾರು ಗೊತ್ತಾ?

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more