ರಾಜ್ಯಾದ್ಯಂತ ಬ್ಯಾಡ್ ಮ್ಯಾನರ್ಸ್ ಸಿನಿಮಾ ಬಿಡುಗಡೆ..! ಟಫ್ ಪೊಲೀಸ್ ಕಾಪ್ ಆಗಿ ಮಿಂಚಿದ ಅಭಿಷೇಕ್ ಅಂಬರೀಶ್..!

ರಾಜ್ಯಾದ್ಯಂತ ಬ್ಯಾಡ್ ಮ್ಯಾನರ್ಸ್ ಸಿನಿಮಾ ಬಿಡುಗಡೆ..! ಟಫ್ ಪೊಲೀಸ್ ಕಾಪ್ ಆಗಿ ಮಿಂಚಿದ ಅಭಿಷೇಕ್ ಅಂಬರೀಶ್..!

Published : Nov 25, 2023, 09:01 AM IST

ಇಂದು ರೆಬೆಲ್ ಸ್ಟಾರ್ ಅಂಬರೀಶ್ ಡೆತ್ ಆನಿವರ್ಸರಿ ಇದ್ದು, ಅಂಬಿ ನಿಧನ ಹೊಂದಿ 5 ವರ್ಷ ಕಳೆದಿದೆ. ಅಪ್ಪನ ಡೆತ್ ಆನಿವರ್ಸರಿ ದಿನ ಅವರ ನೆನಪನ್ನ ಹಚ್ಚ ಹಸಿರಾಗಿಡಬೇಕು ಅಂತ ಅಭಿಷೇಕ್ ತನ್ನ ಬ್ಯಾಡ್ ಮ್ಯಾನರ್ಸ್ ಸಿನಿಮಾ ರಿಲೀಸ್ ಮಾಡಿದ್ದಾರೆ. 

ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್(Abishek Ambareesh) ರೆಬೆಲ್ ಆಗಿ ಸ್ಯಾಂಡಲ್ ವುಡ್ ಸ್ಕ್ರೀನ್ ಮೇಲೆ ಬಂದಿದ್ದಾರೆ. ನಿರ್ದೇಶಕ ಸುಕ್ಕ ಸೂರಿ(Director Sukka Suri) ಡೈರೆಕ್ಷನ್‌ನಲ್ಲಿ ಪೊಲೀಸ್ ಸ್ಟೋರಿ ಕೆತ್ತಿರೋ ಸೂರಿ ಅಭಿಗೆ ಕಾಕಿ ತೊಡಿಸಿದ್ರು. ಅಭಿ ಬ್ಯಾಡ್ ಮ್ಯಾನರ್ಸ್ ನ ಪೊಲೀಸ್ ಆಫೀಸರ್ ಆಗಿ ಅಂಬಿ ಅಭಿಮಾನಿಗಳನ್ನ ಮಾಸ್ ಆಗಿ ರಂಜಿಸಿದ್ದಾರೆ. ಬ್ಯಾಡ್ ಮ್ಯಾನರ್ಸ್ ಸಿನಿಮಾ(Bad Manners Movie) ನೋಡಿದ ರೆಬೆಲ್ ಫ್ಯಾನ್ಸ್ ಸಿಕ್ಕಾಪಟ್ಟೆ ಖುಷಿ ಆಗಿದ್ದಾರೆ. ಇಂದು ಅಂಬರೀಶ್(Ambareesh) ನಿಧನ ಹೊಂದಿದ ದಿನ. ಹೀಗಾಗಿ ಅಪ್ಪನ ನೆನಪಿಗಾಗಿ ಅಭಿಷೇಕ್ ಬ್ಯಾಡ್ ಮ್ಯಾನರ್ಸ್ ಸಿನಿಮಾ ಕೊಟ್ಟಿದ್ದಾರೆ. 300 ಚಿತ್ರಮಂದಿರಗಳಲ್ಲಿ ಬ್ಯಾಡ್ ಮ್ಯಾನರ್ಸ್ ರಿಲೀಸ್ ಆಗಿದೆ. ಈ‌ ಸಿನಿಮಾದಲ್ಲಿ ಅಭಿಗೆ ರಚಿತಾ ರಾಮ್ ಜೋಡಿಯಾಗಿದ್ದಾರೆ. ಆಭಿಯ ಆಕ್ಷನ್ ಧಮಾಕ ಬ್ಯಾಡ್ ಮ್ಯಾನರ್ಸ್ ಹೈಲೆಟ್. ಸೂರಿ ಮತ್ತೊಮ್ಮೆ ಮಾಸ್ ಕಥೆಯ ಕಿಕ್ ಕೊಟ್ಟಿದ್ದಾರೆ. ಬೆಂಗಳೂರಿನ ಸಂತೋಷ್ ಥಿಯೇಟರ್ ನಲ್ಲಿ ಅಭಿಷೇಕ್ .

ಇದನ್ನೂ ವೀಕ್ಷಿಸಿ:  Today Horoscope: ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ಯಾವ ರಾಶಿಯವರಿಗೆ ಶುಭ-ಅಶುಭ ?

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more