Badava Rascal Pair: ಅಮೃತಾ ಅಯ್ಯಂಗಾರ್​ಗೆ ಲವ್ ಪ್ರಪೋಸ್ ಮಾಡಿದ  ಡಾಲಿ ಧನಂಜಯ

Badava Rascal Pair: ಅಮೃತಾ ಅಯ್ಯಂಗಾರ್​ಗೆ ಲವ್ ಪ್ರಪೋಸ್ ಮಾಡಿದ ಡಾಲಿ ಧನಂಜಯ

Suvarna News   | Asianet News
Published : Jan 29, 2022, 01:54 PM IST

ಸ್ಯಾಂಡಲ್‌ವುಡ್‌ನಲ್ಲಿ ನಟ ಡಾಲಿ ಧನಂಜಯ್ ಮತ್ತು ನಟಿ ಅಮೃತಾ ಅಯ್ಯಂಗಾರ್ ಉತ್ತಮ ಜೋಡಿ ಎನಿಸಿಕೊಂಡಿದ್ದಾರೆ. ಈ ಮಧ್ಯೆ 'ಡಾಲಿ' ಧನಂಜಯ್‌ ಬಹಿರಂಗ ವೇದಿಕೆಯಲ್ಲಿ ಅಮೃತಾಗೆ ಪ್ರಪೋಸ್ ಮಾಡಿದ್ದಾರೆ. ಪ್ರಪೋಸ್​ ಮಾಡುವಾಗ ಧನಂಜಯ ನಾಚಿಕೊಂಡಿದ್ದು, ಅಮೃತಾ ಅಯ್ಯಂಗಾರ್​ ಕೂಡ ನಾಚಿ ನೀರಾಗಿದ್ದಾರೆ. 

ಸ್ಯಾಂಡಲ್‌ವುಡ್‌ನಲ್ಲಿ (Sandalwood) ನಟ ಡಾಲಿ ಧನಂಜಯ್ (Dolly Dhananjay) ಮತ್ತು ನಟಿ ಅಮೃತಾ ಅಯ್ಯಂಗಾರ್ (Amruita Aiyangar)​ ಉತ್ತಮ ಜೋಡಿ ಎನಿಸಿಕೊಂಡಿದ್ದಾರೆ. 'ಪಾಪ್‌ಕಾರ್ನ್‌ ಮಂಕಿ ಟೈಗರ್‌'ನಲ್ಲಿ ಮೊದಲ ಬಾರಿಗೆ ಒಟ್ಟಿಗೆ ಕಾಣಿಸಿಕೊಂಡ ಈ ಜೋಡಿ, 'ಬಡವ ರಾಸ್ಕಲ್' (Badava Rascal) ಮೂಲಕ ಭರ್ಜರಿ ಹೆಸರು ಮಾಡಿತು. ಸಿನಿಮಾ ಕೂಡ ಬಾಕ್ಸಾಫೀಸ್‌ನಲ್ಲಿ ಸಖತ್ ಕಲೆಕ್ಷನ್‌ ಮಾಡಿತು. ಸದ್ಯ ಈ ಡಾಲಿ-ಅಮೃತಾ ಜೋಡಿ ಎಲ್ಲರಿಗೂ ಇಷ್ಟವಾಗಿದೆ. ಈ ಮಧ್ಯೆ 'ಡಾಲಿ' ಧನಂಜಯ್‌ ಬಹಿರಂಗ ವೇದಿಕೆಯಲ್ಲಿ ಅಮೃತಾಗೆ ಪ್ರಪೋಸ್ ಮಾಡಿದ್ದಾರೆ. ಪ್ರಪೋಸ್​ ಮಾಡುವಾಗ ಧನಂಜಯ ನಾಚಿಕೊಂಡಿದ್ದು, ಅಮೃತಾ ಅಯ್ಯಂಗಾರ್​ ಕೂಡ ನಾಚಿ ನೀರಾಗಿದ್ದಾರೆ. 

James ಚಿತ್ರದಲ್ಲಿ ಪುನೀತ್ ರಾಜ್‌ಕುಮಾರ್‌ ಪಾತ್ರಕ್ಕೆ ಯಾರೂ ಧ್ವನಿ ನೀಡುತ್ತಿಲ್ಲ!

ಹೌದು! ಜೀ ಕನ್ನಡ ವಾಹಿನಿಯಲ್ಲಿ (Zee Kannada) ನಟ ಗಣೇಶ್ (Ganesh)​ ನಡೆಸಿಕೊಡುತ್ತಿರುವ 'ಗೋಲ್ಡನ್​ ಗ್ಯಾಂಗ್​' (Golden Gang) ಶೋನಲ್ಲಿ ಇಂಥದ್ದೊಂದು ಸನ್ನಿವೇಶ ನಡೆದಿದೆ. ಈ ಶೋನಲ್ಲಿ ಧನಂಜಯ ಮತ್ತು ಅಮೃತಾ ಅಯ್ಯಂಗಾರ್​ ಪಾಲ್ಗೊಂಡಿದ್ದಾರೆ. 'ಮಂಡಿಯೂರಿ ಬೇಡುವೆನು.. ಹೃದಯ ಕಾಲಡಿ ಇಡುವೆನು.. ತೆಗೆದು ಬಚ್ಚಿಟ್ಟುಕೋ... ಇಲ್ಲ.. ತುಳಿದು, ಕಾಲ್ ತೊಳೆದುಕೋ.. ಬೇಡ ಈ ಮೌನ, ಮಾಡು ತೀರ್ಮಾನ..' ಎಂದು ರೊಮ್ಯಾಂಟಿಕ್ ಆಗಿ ಧನಂಜಯ್ ಹೇಳಿದ್ದಾರೆ. ಧನಂಜಯ್ ನೀಡಿದ ಗುಲಾಬಿ ಹೂವನ್ನು ಪಡೆದ ಅಮೃತಾ, 'ಬಡವ ರಾಸ್ಕಲ್' ಸಿನಿಮಾದ 'ಗಿಣಿಯೇ.. ನನ್ನ ಗಿಣಿಯೇ..' ಹಾಡನ್ನು ಹಾಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!