ಕೊನೆಗೂ ಈಡೇರಿತು ಹ್ಯಾಟ್ರಿಕ್ ಹೀರೋ ಫ್ಯಾನ್ಸ್ ಕನಸು: ಬೆಳ್ಳಿತೆರೆ ರಣ ಕಣದಲ್ಲಿ ಭೈರತಿ ರಣಗಲ್ ಶಿವಣ್ಣನ ಕಿಚ್ಚು !

ಕೊನೆಗೂ ಈಡೇರಿತು ಹ್ಯಾಟ್ರಿಕ್ ಹೀರೋ ಫ್ಯಾನ್ಸ್ ಕನಸು: ಬೆಳ್ಳಿತೆರೆ ರಣ ಕಣದಲ್ಲಿ ಭೈರತಿ ರಣಗಲ್ ಶಿವಣ್ಣನ ಕಿಚ್ಚು !

Published : May 28, 2023, 10:44 AM IST

6 ವರ್ಷಗಳ ಹಿಂದೆ ಬಂದಿದ್ದ 'ಮಫ್ತಿ' ಸಿನಿಮಾ ಪ್ರೀಕ್ವೆಲ್ ಸಿನಿಮಾ 'ಭೈರತಿ ರಣಗಲ್'. ಮಫ್ತಿ ಸಿನಿಮಾದಲ್ಲಿ ಭೈರತಿ ರಣಗಲ್ ಆರ್ಭಟ ನೋಡಿದ್ದ ನೀವೆಲ್ಲಾ ಈ ಸಿನಿಮಾದಲ್ಲಿ ಭೈರತಿ ರಣಗಲ್ ಹಿನ್ನೆಲೆ ಏನು ಅನ್ನೋ ಸ್ಟೋರಿಯನ್ನ ಹೇಳಲಾಗ್ತಿದೆ. 
 

ಸ್ಯಾಂಡಲ್‌ವುಡ್‌ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಫ್ಯಾನ್ಸ್ ನನಸಾಗೋ ಟೈಂ ಬಂದಿದೆ. ಇಷ್ಟು ದಿನ ಶಿವಣ್ಣ ನರ್ತನ್ ಕಾಂಬಿನೇಷನ್‌ನಲ್ಲಿ ಮಫ್ತಿ ಪ್ರೀಕ್ವೆಲ್ ಅಥವ ಸೀಕ್ವೆಲ್ ಸಿನಿಮಾ ಬರಲಿ ದೊಡ್ಮೆನೆಯ ದೊಡ್ಡ ದೊರೆ ಫ್ಯಾನ್ಸ್ ಕಾಯ್ತಾ ಇದ್ರು. ಈಗ ಮಫ್ತಿ ಪ್ರೀಕ್ವೆಲ್ ಸ್ಟೋರಿ ಸಿದ್ಧವಾಗಿದೆ. ಬೆಳ್ಳಿತೆರೆ ರಣ ಕಣದಲ್ಲಿ ಭೈರತಿ ರಣಗಲ್ ಶಿವಣ್ಣನ ಕಿಚ್ಚು ಹೆಚ್ಚಾಗಿದೆ. ಭೈರತಿ ರಣಗಲ್ ಸಿನಿಮಾ ಸೆಟ್ಟೇರಿದೆ. ಶಿವಣ್ಣ ನಿರ್ದೇಶಕ ನರ್ತನ್ ಕಾಂಬಿನೇಷನ್ ಸಿನಿಮಾ ಭೈರತಿ ರಣಗಲ್ ಸಿದ್ಧವಾಗ್ತಿದೆ. ಅಂದಾಗ ಶಿವಣ್ಣನ ಫ್ಯಾನ್ಸ್‌ಗೆ ದೊಡ್ಡ ಸಂತಸದ ಜೊತೆಗೆ ಈ ಸಿನಿಮಾ ಯಾವಾಗ ಸೆಟ್ಟೇರುತ್ತೆ ಅನ್ನೋ ಕುತೂಹಲವೂ ಇತ್ತು. ಈಗ ಆ ಕುತೂಹಲಕ್ಕೆ ತೆರೆ ಬಿದ್ದಿದೆ. ಭೈರತಿಗೆ ಬೆಂಗಳೂರಿನ ಚಾಪರಾಜಪೇಟೆಯಲ್ಲಿರೋ ಬಂಡೇ ಮಹಾಕಾಳಿ ಆಶೀರ್ವಾದವೂ ಸಿಕ್ಕಿದೆ. ಬಂಡೆ ಮಹಾಕಾಳಿ ಸನ್ನಿಧಿಯಲ್ಲಿ ಸಿನಿಮಾದ ಮುಹೂರ್ತ ನಡೆದಿದೆ.

ಇದನ್ನೂ ವೀಕ್ಷಿಸಿ: ಇಂದು ನಿಮ್ಮ ದಿನ ಭವಿಷ್ಯ ಹೇಗಿದೆ? : ಕಷ್ಟ ಪರಿಹಾರಕ್ಕೆ ಅಮ್ಮನವರಿಗೆ ಶ್ವೇತ ವರ್ಣದ ಪುಷ್ಪದಿಂದ ಅರ್ಚನೆ ಮಾಡಿ..

05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?