ಚಂದನ್​ ಶೆಟ್ಟಿ ಜತೆ ನಿವೇದಿತಾ ಗೌಡ ಎಂಗೇಜ್​ಮೆಂಟ್​

ಚಂದನ್​ ಶೆಟ್ಟಿ ಜತೆ ನಿವೇದಿತಾ ಗೌಡ ಎಂಗೇಜ್​ಮೆಂಟ್​

Published : Oct 21, 2019, 03:52 PM IST

ಗಾಯಕ ಚಂದನ್ ಶೆಟ್ಟಿ - ನಿವೇದಿತಾ ಗೌಡ ನಿಶ್ಚಿತಾರ್ಥ | ಯುವ ದಸರಾದಲ್ಲಿ ಪ್ರಮೋಸ್, ಇಂದು ಎಂಗೇಜ್‌ಮೆಂಟ್ | ತಿಳಿ ಹಸಿರು ಬಣ್ಣದ ಸೀರೆಯಲ್ಲಿ ಕಂಗೊಳಿಸಿದ ಬೇಬಿ ಡಾಲ್​

ಮೈಸೂರು (ಅ. 21): ರ್ಯಾಪರ್ ಚಂದನ್ ಶೆಟ್ಟಿ- ನಿವೇದಿತಾ ಗೌಡ ನಿಶ್ಚಿತಾರ್ಥ ಇಲ್ಲಿನ ಖಾಸಗಿ ಹೊಟೇಲ್ ವೊಂದರಲ್ಲಿ ಅದ್ದೂರಿಯಾಗಿ ನೆರವೇರಿದೆ. 

ತಿಳಿ ಹಸಿರು ಬಣ್ಣದ ಸೀರೆಯಲ್ಲಿ ಕಂಗೊಳಿಸುತ್ತಿದ್ದರೆ, ಚಂದನ್ ಶೆಟ್ಟಿ ಬಿಳಿ ಬಣ್ಣದ ಶರ್ಟ್, ಕಪ್ಪು ಪ್ಯಾಂಟ್ ಹಾಕಿ ಫಾರ್ಮಲ್ಸ್ ನಲ್ಲಿ ಕಾಣಿಸಿಕೊಂಡಿದ್ದಾರೆ.  ಯುವ ದಸರಾದಲ್ಲಿ ಚಂದನ್, ನಿವೇದಿತಾಗೆ ಪ್ರಪೋಸ್ ಮಾಡಿದ್ದರು. ಇಂದು ಎಂಗೇಜ್ ಮೆಂಟ್ ಮಾಡಿಕೊಂಡಿದ್ದಾರೆ. 

ಕುಟುಂಬದವರು, ಸ್ನೇಹಿತರು, ಆಪ್ತರ ಸಮ್ಮುಖದಲ್ಲಿ ರಿಂಗ್ ಬದಲಾಯಿಸಿಕೊಂಡಿದ್ದಾರೆ.  ಚಂದನ್​ ಜತೆ ಎಂಗೇಜ್‌ಮೆಂಟ್ ಮಾಡಿಕೊಳ್ಳುತ್ತಿರುವುದರ ಬಗ್ಗೆ ಖುಷಿ ಇದೆ.  ಚಂದನ್ ಯುವ ದಸರಾದಲ್ಲಿ ಪ್ರಮೋಸ್ ಮಾಡಿದ್ದರು. ಮನೆಯವರು ಒಪ್ಪಿ, ಇಂದು ಎಂಗೇಜ್‌ಮೆಂಟ್ ನಿಶ್ಚಯ ಮಾಡಿದ್ದಾರೆ.  ಆತುರಾತುರವಾಗಿ ನಿಶ್ಚಿತಾರ್ಥ ಆಗುತ್ತಿದೆ ಅನ್ನಿಸುತ್ತಿಲ್ಲ ಎಂದು ನಿವೇದಿತಾ ಗೌಡ ಹೇಳಿದ್ದಾರೆ. 

ಎಂಗೇಜ್ ಮೆಂಟ್ ಸಮಾರಂಭದ ವಿಡಿಯೋ ಇಲ್ಲಿದೆ ನೋಡಿ. 

"

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?