ಸಿದ್ದಗಂಗಾ ಶ್ರೀಗಳ ಪಾತ್ರದಲ್ಲಿ ಬಿಗ್ ಬಿ ಅಮಿತಾಭ್ ಬಚ್ಚನ್..?

ಸಿದ್ದಗಂಗಾ ಶ್ರೀಗಳ ಪಾತ್ರದಲ್ಲಿ ಬಿಗ್ ಬಿ ಅಮಿತಾಭ್ ಬಚ್ಚನ್..?

Published : Mar 31, 2022, 02:33 PM ISTUpdated : Mar 31, 2022, 02:42 PM IST

ಸಿದ್ದಗಂಗಾ ಶ್ರೀಗಳ 115 ಜಯಂತೋತ್ಸವದ ಪ್ರಯುಕ್ತ ಶ್ರೀಗಳ ಜೀವನ ಚರಿತ್ರೆಯನ್ನು ಸಾರುವ ಸಿನಿ ಸೀರಿಸ್ ಸಿದ್ಧವಾಗುತ್ತಿದೆ. ಸಂಗೀತ ನಿರ್ದೇಶಕ ಡಾ. ಹಂಸಲೇಖ ಅವರ ಸಾರಥ್ಯದಲ್ಲಿ ಒಟ್ಟು 52 ಎಪಿಸೋಡ್‌ಗಳನ್ನು ಸಿರೀಸ್‌ಗಳನ್ನಾಗಿ ಮಾಡಲಾಗುತ್ತಿದೆ. 

ಸಿದ್ದಗಂಗಾ ಶ್ರೀಗಳ 115 ಜಯಂತೋತ್ಸವದ ಪ್ರಯುಕ್ತ ಶ್ರೀಗಳ ಜೀವನ ಚರಿತ್ರೆಯನ್ನು ಸಾರುವ ಸಿನಿ ಸೀರಿಸ್ ಸಿದ್ಧವಾಗುತ್ತಿದೆ. ಸಂಗೀತ ನಿರ್ದೇಶಕ ಡಾ. ಹಂಸಲೇಖ ಅವರ ಸಾರಥ್ಯದಲ್ಲಿ ಒಟ್ಟು 52 ಎಪಿಸೋಡ್‌ಗಳನ್ನು ಸಿರೀಸ್‌ಗಳನ್ನಾಗಿ ಮಾಡಲಾಗುತ್ತಿದೆ. ಸಿದ್ದಗಂಗಾ ಶ್ರೀಗಳು ಮಾಡಿದ ಸಾಮಾಜಿಕ ಕೆಲಸಗಳ ಸುತ್ತ ಈ ಮಿನಿ ಸಿನಿ ಸೀರಿಸ್ ಸಿದ್ಧವಾಗುತ್ತಿದೆ. 

ವಿಶೇಷ ಅಂದ್ರೆ ಸಿದ್ಧಗಂಗಾ ಶ್ರೀಗಳ ಪಾತ್ರದಲ್ಲಿ ಅಮಿತಾಭ್ ಬಚ್ಚನ್ ಅವರು ನಟಿಸಬೇಕು ಎಂಬುದು ಚಿತ್ರತಂಡದ ಆಶಯ. ಈ ಕಾರಣಕ್ಕೆ ಅವರ ಕಾಲ್‌ಶೀಟ್‌ ಅನ್ನು ಸಹ ಕೇಳಲಾಗಿದೆ. ಈ ಹಿಂದೆ ಅಮೃತ ಧಾರೆ ಸಿನಿಮಾದಲ್ಲಿ ಅಮಿತಾಭ್ ಅತಿಥಿ ಪಾತ್ರ ಮಾಡಿದ್ರು. ಇದಾದ ಬಳಿಕ ಅವರು ಕನ್ನಡಕ್ಕೆ ಮರಳಿಲ್ಲ. ಈಗ ಸಿದ್ಧಗಂಗಾ ಶ್ರೀಗಳ ಸಿನಿಮಾದಲ್ಲಿ ಬಿಗ್‌ ಬಿ ಬಣ್ಣ ಹಚ್ಚುವ ಸಾಧ್ಯತೆ ಇದೆ ಅಂತ ನಿರ್ದೇಶಕ ಹಂಸಲೇಖ ಹೇಳಿದ್ದಾರೆ. ಕನ್ನಡ, ತಮಿಳು, ತೆಲುಗು, ಮಲಯಾಳಂ, ಹಿಂದಿ, ಇಂಗ್ಲಿಷ್ ಹಾಗೂ ಸಂಸ್ಕೃತ  ಭಾಷೆಗಳಲ್ಲಿ ಈ ಸೀರಿಸ್ ಸಿದ್ಧವಾಗುತ್ತಿದೆ. ಈ ಸಿನಿ ಸಿರೀಸ್ ಅನ್ನು ಕೇಂದ್ರ ಗೃಹ ಸಚಿವ ಅಮಿತ್ ಷಾ ಏಪ್ರಿಲ್ 1ರಂದು ತುಮಕೂರಿನ  ಸಿದ್ದಗಂಗಾ ಮಠದಲ್ಲಿ ಉದ್ಘಾಟನೆ ಮಾಡಲಿದ್ದಾರೆ.

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more