ಶಿವಣ್ಣನ ಜೊತೆ ಬಣ್ಣ ಹಚ್ಚಲಿರುವ ಅನುಪಮ್ ಖೇರ್: 'ಘೋಸ್ಟ್' ಸಿನಿಮಾದಲ್ಲಿ 'ಕಾಶ್ಮೀರ್ ಫೈಲ್ಸ್' ಸ್ಟಾರ್

ಶಿವಣ್ಣನ ಜೊತೆ ಬಣ್ಣ ಹಚ್ಚಲಿರುವ ಅನುಪಮ್ ಖೇರ್: 'ಘೋಸ್ಟ್' ಸಿನಿಮಾದಲ್ಲಿ 'ಕಾಶ್ಮೀರ್ ಫೈಲ್ಸ್' ಸ್ಟಾರ್

Published : Jan 28, 2023, 04:51 PM IST

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ 'ಘೋಸ್ಟ್' ಸಿನಿಮಾದಲ್ಲಿ ಬಾಲಿವುಡ್ ನಟ ಅನುಪಮ್ ಖೇರ್ ಬಣ್ಣ ಹಚ್ಚುತ್ತಿದ್ದಾರೆ.

ಸೌತ್ ಸಿನಿ ರಂಗದಲ್ಲಿ ಘೋಸ್ಟ್ ಹೊಸ ನಿರೀಕ್ಷೆ ಹುಟ್ಟುಹಾಕಿದ್ದು, ಶ್ರೀನಿ ಘೋಸ್ಟ್‌ಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇದೀಗ ಶಿವಣ್ಣನ ಜೊತೆ ನಟಿಸೋಕೆ ಬಾಲಿವುಡ್ ಸ್ಟಾರ್ ಅನುಪಮ್ ಖೇರ್ ಬರುತ್ತಿದ್ದಾರೆ. ಅನುಮಪ್ ಖೇರ್ ಅವರಿಗೆ ಕನ್ನಡದಲ್ಲಿ ಇದು ಎರಡನೇ ಸಿನಿಮಾ. ಅನುಪಮ್ ಖೇರ್ 550ಕ್ಕಿಂತ ಹೆಚ್ಚಿನ ಸಿನಿಮಾಗಳನ್ನು ಮಾಡಿದ್ದು, ಕಳೆದ 35 ವರ್ಷಗಳಿಂದ ಚಿತ್ರರಂಗದಲ್ಲಿದ್ದಾರೆ. ಅದರಲ್ಲೂ ಕಳೆದ ವರ್ಷ ಬಂದ 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾದ ಮೂಲಕ ವಿಶ್ವದಾದ್ಯಂತ ಸುದ್ದಿಯಾಗಿದ್ರು. ಇನ್ನು ಒಂದು ಕಡೆ ಶಿವಣ್ಣ ಮತ್ತೊಂದು ಕಡೆ ಅನುಪಮ್ ಖೇರ್ ಚಿತ್ರದಲ್ಲಿರುವುದು ಕುತೂಹಲ ಮೂಡಿಸಿದೆ.

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more