ದರ್ಶನ್​ ಬೆನ್ನುಬಿದ್ದಿರೋ ಬೆನ್ನುನೋವಿನ ಬೇತಾಳ, ದಶಕದ ಹಿಂದಿನ ಆ ಯಡವಟ್ಟು!

ದರ್ಶನ್​ ಬೆನ್ನುಬಿದ್ದಿರೋ ಬೆನ್ನುನೋವಿನ ಬೇತಾಳ, ದಶಕದ ಹಿಂದಿನ ಆ ಯಡವಟ್ಟು!

Published : Oct 27, 2024, 03:56 PM IST

ದರ್ಶನ್​ಗೆ ದಿನೇ ದಿನೇ ಬೆನ್ನು ನೋವು ಹೆಚ್ಚಾಗ್ತಾನೇ ಇದೆ. ಬಳ್ಳಾರಿಯ ಜೈಲಿನ ಒಂಟಿ ಕೋಣೆಯಲ್ಲಿ ದರ್ಶನ್ ರಾತ್ರಿಯಿಡಿ ನಿದ್ದೆಯಿಲ್ಲದೇ ಚಿತ್ರಹಿಂಸೆ ಪಡ್ತಾ ಇದ್ದಾರೆ. ಈಗಾಗ್ಲೈ ವೈದ್ಯರ ಸೂಚನೆ ಮೇರೆಗೆ ದರ್ಶನ್​ಗೆ ಮೆಡಿಕಲ್ ಕಾಟ್, ಬೆಡ್, ದಿಂಬು ..

ಬಳ್ಳಾರಿ ಜೈಲಿನಲ್ಲರೋ ದರ್ಶನ್ ಬೆನ್ನು ನೋವಿನಿಂದ ಚಿತ್ರಹಿಂಸೆ ಪಡ್ತಾ ಇರೋ ಸಂಗತಿ ನಿಮಗೆ ಗೊತ್ತೇ ಇದೆ. ಈಗಾಗ್ಲೇ MRI ಸ್ಕ್ಯಾನಿಂಗ್ ಮಾಡಿ ಸರ್ಜರಿ ಮಾಡಿಸುವಂತೆ ಸೂಚನೆ ಕೊಟ್ಟಿದ್ದಾರೆ ವೈದ್ಯರು. ಹಾಗಾದ್ರೆ ಈ ಬೆನ್ನುನೋವು ದರ್ಶನ್ ಬೆನ್ನು ಬಿದ್ದಿದ್ಹೇಗೆ..? ಸಿನಿಮಾದಲ್ಲಿ ಅಷ್ಟೆಲ್ಲಾ ಸಾಹಸ ಮಾಡೋ ದರ್ಶನ್, ಇವತ್ತು ಎರಡೇ ಎರಡು ಬ್ಯಾಗ್ ಎತ್ತೋಕೆ ಪರದಾಡುವ ಸ್ಥಿತಿ ತಲುಪಿದ್ದು ಹೇಗೆ..? ಆ ಕುರಿತ ಎಕ್ಸ್​​ಕ್ಲೂಸಿವ್ ಸ್ಟೋರಿ ಇಲ್ಲಿದೆ ನೋಡಿ.

ದರ್ಶನ್​ಗೆ ದಿನೇ ದಿನೇ ಬೆನ್ನು ನೋವು ಹೆಚ್ಚಾಗ್ತಾನೇ ಇದೆ. ಬಳ್ಳಾರಿಯ ಜೈಲಿನ ಒಂಟಿ ಕೋಣೆಯಲ್ಲಿ ದರ್ಶನ್ ರಾತ್ರಿಯಿಡಿ ನಿದ್ದೆಯಿಲ್ಲದೇ ಚಿತ್ರಹಿಂಸೆ ಪಡ್ತಾ ಇದ್ದಾರೆ. ಈಗಾಗ್ಲೈ ವೈದ್ಯರ ಸೂಚನೆ ಮೇರೆಗೆ ದರ್ಶನ್​ಗೆ ಮೆಡಿಕಲ್ ಕಾಟ್, ಬೆಡ್, ದಿಂಬು ಕೊಡಲಾಗಿದೆ. ಆದ್ರೂ ದರ್ಶನ್​ಗೆ ನೆಮ್ಮದಿಯಾಗಿ ನಿದ್ದೆ ಮಾಡಲಾಗ್ತಿಲ್ಲ..

ತುರ್ತಾಗಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಿ ಅಂತ ವೈದ್ಯರು ಸೂಚನೆ ನೀಡಿದ್ದಾರೆ. ಕೋರ್ಟ್​​ನಲ್ಲಿ ಅನುಮತಿ ಪಡೆದು ಬೆಂಗಳೂರಿನಲ್ಲಿ ಸರ್ಜರಿ ಮಾಡಿಸಿಕೊಳ್ಳೋ ಪ್ಲ್ಯಾನ್​ನಲ್ಲಿ ದರ್ಶನ್ ಇದ್ದಾರೆ. ಆದ್ರೆ ಇದಕ್ಕೆ ಕೋರ್ಟ್ ಒಪ್ಪಿಗೆ ಕೊಡುತ್ತಾ..? ದರ್ಶನ್ ಬೆನ್ನು ನೋವಿನ ಚಿತ್ರಹಿಂಸೆಗೆ ಮುಕ್ತಿ ಸಿಗುತ್ತಾ ಕಾದುನೋಡಬೇಕು.

05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!