Chris Gayle ಜೊತೆಗೆ ‘ಲೈಫ್ ಈಸ್ ಕ್ಯಾಸಿನೋ' ಎಂದು ಹಾಡಿ ಕುಣಿದ Chandan Shetty; ಫ್ಯಾನ್ಸ್‌ಗೆ ಹಬ್ಬ!

Chris Gayle ಜೊತೆಗೆ ‘ಲೈಫ್ ಈಸ್ ಕ್ಯಾಸಿನೋ' ಎಂದು ಹಾಡಿ ಕುಣಿದ Chandan Shetty; ಫ್ಯಾನ್ಸ್‌ಗೆ ಹಬ್ಬ!

Published : Oct 21, 2025, 09:58 PM ISTUpdated : Oct 22, 2025, 11:28 AM IST

ಗಾಯಕ ಚಂದನ್ ಶೆಟ್ಟಿ ಹಬ್ಬದ ಟೈಂನಲ್ಲಿ ಹೊಸ ಮ್ಯೂಸಿಕ್ ಆಲ್ಬಂ ಸಾಂಗ್​​ನ ಫ್ಯಾನ್ಸ್​ಗೆ ಗಿಫ್ಟ್ ಆಗಿ ಕೊಟ್ಟಿದ್ದಾರೆ. ವಿಶೇಷ ಅಂದ್ರೆ ಕ್ರಿಕೆಟರ್ ಕ್ರಿಸ್ ಗೇಲ್ ಈ ಸಾಂಗ್​ನಲ್ಲಿ ಚಂದನ್ ಜೊತೆ ಪರ್ಫಾರ್ಮ್ ಮಾಡಿದ್ದಾರೆ.

ಚಂದನ್ ಶೆಟ್ಟಿ ಹಾಗೂ ಕ್ರಿಸ್ ಗೇಲ್ ಇಬ್ಬರೂ 'ಲೈಫ್ ಈಸ್ ಕ್ಯಾಸಿನೋ' ಸಾಂಗ್ಗೆ ಕುಣಿದು ಕುಪ್ಪಳಿಸಿದ್ದಾರೆ. ಸದ್ಯ ಈ ಸಾಂಗ್ ಫುಲ್ ಟ್ರೆಂಡಿಂಗ್​ನಲ್ಲಿದೆ.

 

ಚಂದನ್ ಕುಮಾರ್ ಈಗ ನಟನೆ ಜೊತೆಗೆ ನಿರ್ದೇಶಕ ಕೂಡ ಆಗಿದ್ದು  ಫ್ಲರ್ಟ್  ಅನ್ನೋ ಸಿನಿಮಾವನ್ನ ರೆಡಿ ಮಾಡಿದ್ದಾರೆ. ಎವರೆಸ್ಟ್ ಪಿಕ್ಚರ್ಸ್ ಮೂಲಕ ನಿರ್ಮಾಣ ಸಹ ಮಾಡಿದ್ದಾರೆ.  ಎ ಪ್ಯೂರ್ ಡವ್ ಸ್ಟೋರಿ ಎಂಬ ಅಡಿಬರಹ ಫ್ಲರ್ಟ್ ಚಿತ್ರಕ್ಕಿದ್ದು, ನಿಮಿಕಾ ರತ್ನಾಕರ್, ಅಕ್ಷತಾ ಬೋಪಣ್ಣ  ನಾಯಕಿಯರಾಗಿ ನಟಿಸಿದ್ದಾರೆ.     ಈ ಚಿತ್ರದ ನೀ ನನ್ನ ಜೀವ ಎಂಬ ಫ್ರೆಂಡ್ ಶಿಪ್ ಹಾಡನ್ನ ಕಿಚ್ಚ ಸುದೀಪ್ ಹಾಡಿದ್ದಾರೆ. ಜೊತೆಗೆ ಈ ಸಿನಿಮಾದ ಟ್ರೈಲರ್ ಲಾಂಚ್ ಇವೆಂಟ್​ನಲ್ಲೂ ಗೆಸ್ಟ್ ಆಗಿ ಬಂದು ಚಂದುಗೆ ಆಲ್​ ದಿ ಬೆಸ್ಟ್ ಹೇಳಿದ್ದಾರೆ. 

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more