ಗುಡ್ ನ್ಯೂಸ್ ಕೊಟ್ಟ ಚಂದನ್ ಶೆಟ್ಟಿ-ನಿವೇದಿತಾ ಗೌಡ: ಗೊಂಬೆ ಮಡಿಲಿಗೆ ಸಧ್ಯದಲ್ಲೇ ಕಂದನ ಆಗಮನ?

ಗುಡ್ ನ್ಯೂಸ್ ಕೊಟ್ಟ ಚಂದನ್ ಶೆಟ್ಟಿ-ನಿವೇದಿತಾ ಗೌಡ: ಗೊಂಬೆ ಮಡಿಲಿಗೆ ಸಧ್ಯದಲ್ಲೇ ಕಂದನ ಆಗಮನ?

Published : Jan 11, 2023, 04:47 PM ISTUpdated : Jan 11, 2023, 04:58 PM IST

ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಗುಡ್ ನ್ಯೂಸ್ ಕೊಟ್ಟಿದ್ದು, ತಾವು ಮೊದಲ ಮಗುವಿನ ನಿರೀಕ್ಷೆಯಲ್ಲಿರುವುದಾಗಿ ಬಹಿರಂಗ ಪಡಿಸಿದ್ದಾರೆ.
 

ವಿಶೇಷ ವಿಡಿಯೋ ಮೂಲಕ ಚಂದನ್ ಮತ್ತು ನಿವೇದಿತಾ ಗೌಡ ದಂಪತಿ ಅಪ್ಪ- ಅಮ್ಮನಾಗುತ್ತಿರೋ ಸುಳಿವು ನೀಡಿದ್ದಾರೆ. ನಿವೇದಿತಾ ಗೌಡ ಯಾವಾಗ ತಾಯಿ ಆಗುವುದು ಎನ್ನುವ ಪ್ರಶ್ನೆ ಎದುರಾಗುತ್ತಿತ್ತು. ಕೊನೆಗೂ ನಿವಿ ಸಿಹಿ ಸುದ್ದಿ ನೀಡಿದ್ದಾರೆ. ಇನ್ಸ್ಟಾಗ್ರಾಮ್'ನಲ್ಲಿ ಶೇರ್ ಮಾಡಿರುವ ವಿಡಿಯೋದಲ್ಲಿ Fat + Her ಅಂದರೆ ಏನು ಎಂದು ನಿವೇದಿತಾ ಗೌಡಗೆ ಚಂದನ್ ಶೆಟ್ಟಿ ಕೇಳಿದ್ದಾರೆ. ಅದಕ್ಕೆ ನಿವೇದಿತಾ ಉತ್ತರ 'ಫಾದರ್' ಎಂದು ಕೊಟ್ಟಿದ್ದಾರೆ. ಈ ವೀಡಿಯೋ ನೋಡಿದ ಇಬ್ಬರ ಫಾಲೋವರ್ಸ್ ಇವರಿಬ್ಬರ ಮಡಿಲಿಗೆ ಸಧ್ಯದಲ್ಲೇ ಪುಟ್ಟ ಕಂದನ ಆಗಮನ ಆಗುತ್ತೆ ಅಂತ ಕಾಮೆಂಟ್ ಮಾಡಿ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಸಧ್ಯ ಚಂದನ್ ನಿವಿಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more