Niveditha Gowda ಯಾಕಮ್ಮಾ ಪದೇ ಪದೇ ಮುತ್ತು ಕೊಟ್ಟು ವಿಡಿಯೋ ಮಾಡ್ತೀಯಾ?

Niveditha Gowda ಯಾಕಮ್ಮಾ ಪದೇ ಪದೇ ಮುತ್ತು ಕೊಟ್ಟು ವಿಡಿಯೋ ಮಾಡ್ತೀಯಾ?

Published : Nov 05, 2022, 04:29 PM IST

ಕನ್ನಡ ಕಿರುತೆರೆ ಬಾರ್ಬಿ ಡಾಲ್ ಮತ್ತು rapper ಚಂದನ್ ಶೆಟ್ಟಿ ಇನ್‌ಸ್ಟಾಗ್ರಾಂನಲ್ಲಿ ತುಂಬಾನೇ ಆಕ್ಟಿವ್ ಆಗಿದ್ದಾರೆ. ಚಂದನ್ ವಿದೇಶ ಪ್ರಯಾಣ ಮಾಡುತ್ತಿರುವ ಕಾರಣ ನಿವಿ ವಿಡಿಯೋ ಹಂಚಿಕೊಂಡಿದ್ದಾರೆ. ಇಬ್ಬರು ಮುತ್ತು ಕೊಟ್ಟು ತಬ್ಬಿಕೊಳ್ಳುತ್ತಿರುವ ವಿಡಿಯೋನ ಅಪ್ಲೋಡ್ ಮಾಡಿದ್ದಾರೆ. ಈ ಹಿಂದೆಯೂ ಮುತ್ತು ಕೊಟ್ಟಿರುವ ವಿಡಿಯೋ ಅಪ್ಲೋಡ್ ಮಾಡಿ ಟ್ರೋಲ್ ಆಗಿದ್ದರು ಈಗ ಮತ್ತೆ ಅದೇ ರೀತಿ ಅಪ್ಲೋಡ್ ಮಾಡಿರುವುದಕ್ಕೆ ಹಿಗ್ಗಾಮುಗ್ಗಾ ಟ್ರೋಲ್ ಆಗುತ್ತಿದ್ದಾರೆ.
 
Niveditha Gowda ನಿವೇದಿತಾ ಚಂದನ್ ಶೆಟ್ಟಿ ಲಿಪ್‌ಲಾಕ್‌ ವಿಡಿಯೋ ವೈರಲ್!

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more