ಚಿತ್ರಮಂದಿರದಲ್ಲಿ ಕುಳಿತು ತನ್ನ ಆಕ್ಟಿಂಗ್ ನೋಡಿದ ಚಾರ್ಲಿ; ವಿಡಿಯೋ ವೈರಲ್

ಚಿತ್ರಮಂದಿರದಲ್ಲಿ ಕುಳಿತು ತನ್ನ ಆಕ್ಟಿಂಗ್ ನೋಡಿದ ಚಾರ್ಲಿ; ವಿಡಿಯೋ ವೈರಲ್

Published : Jun 10, 2022, 04:06 PM IST

777ಚಾರ್ಲಿ, ರಕ್ಷಿತ್ ಶೆಟ್ಟಿ ಅಭಿನಯದ ಈ ಸಿನಿಮಾ ಬಿಡುಗಡೆಗೂ ಮುನ್ನವೇ ಪ್ರೀಮಿಯರ್ ಶೋ ಮೂಲಕ ಪ್ರೇಕ್ಷಕರ ಮನಸ್ಸು ಗೆದ್ದಿತ್ತು. ಸಾಕಷ್ಟು ಜನರು ಈಗಾಗಲೇ ಚಿತ್ರ ನೋಡಿ ಆನಂದಿಸಿದ್ದಾರೆ. ಇನ್ನು ವಿಶೇಷ ಎಂದರೆ  ಸಿನಿಮಾದಲ್ಲಿ ಆಕ್ಟ್ ಮಾಡಿರೋ ಚಾರ್ಲಿ ಕೂಡ  ತನ್ನ ಸಿನಿಮಾ ನೋಡಿದೆ. ತನ್ನ ಆಕ್ಟಿಂಗ್ ಹೇಗಿದೆ ಅಂತ ಥಿಯೇಟರ್ ನಲ್ಲಿ ಕೂತು ಚಿತ್ರ ನೋಡಿದೆ. ಚಾರ್ಲಿ ಸಿನಿಮಾ ನೋಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.  

777ಚಾರ್ಲಿ, ರಕ್ಷಿತ್ ಶೆಟ್ಟಿ ಅಭಿನಯದ ಈ ಸಿನಿಮಾ ಬಿಡುಗಡೆಗೂ ಮುನ್ನವೇ ಪ್ರೀಮಿಯರ್ ಶೋ ಮೂಲಕ ಪ್ರೇಕ್ಷಕರ ಮನಸ್ಸು ಗೆದ್ದಿತ್ತು. ಸಾಕಷ್ಟು ಜನರು ಈಗಾಗಲೇ ಚಿತ್ರ ನೋಡಿ ಆನಂದಿಸಿದ್ದಾರೆ. ಇನ್ನು ವಿಶೇಷ ಎಂದರೆ  ಸಿನಿಮಾದಲ್ಲಿ ಆಕ್ಟ್ ಮಾಡಿರೋ ಚಾರ್ಲಿ ಕೂಡ  ತನ್ನ ಸಿನಿಮಾ ನೋಡಿದೆ. ತನ್ನ ಆಕ್ಟಿಂಗ್ ಹೇಗಿದೆ ಅಂತ ಥಿಯೇಟರ್ ನಲ್ಲಿ ಕೂತು ಚಿತ್ರ ನೋಡಿದೆ. ಚಾರ್ಲಿ ಸಿನಿಮಾ ನೋಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.  ಇನ್ನು 777ಚಾರ್ಲಿ ಸಿನಿಮಾ ನಟ ಮತ್ತು ನಿರ್ಮಾಪಕ ರಕ್ಷಿತ್ ಶೆಟ್ಟಿ  ಸಿನಿಮಾ ನಿರ್ಮಾಣಕ್ಕೆ ಹಾಕಿರೋ ಬಂಡವಾಳವನ್ನ ಈಗಾಗಲೇ ವಾಪಸ್ ಪಡೆದುಕೊಂಡಿದ್ದಾರಂತೆ. 777ಚಾರ್ಲಿ ಸಿನಿಮಾತಂಡ ರಿಲೀಸ್‌ಗೂ ಮೊದಲೇ ಲಾಭದಲ್ಲಿದ್ಯಂತೆ. ಈ ಬಗ್ಗೆ ಸ್ವತಃ ರಕ್ಷಿತ್ ಬಹಿರಂಗ ಪಡಿಸಿದರು. ಇಂದು(ಜೂನ್ 10) ತೆರೆಗೆ ಬಂದಿರುವ ಸಿನಿಮಾವನ್ನು ನೋಡಿ ಪ್ರೇಕ್ಷಕರು ಫಿದಾ ಆಗಿದ್ದಾರೆ. 
  
 

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more