ಜೂನಿಯರ್ ರಾಕಿ ಬಾಯಿ ಜನನ: ತಮಿಳು ಫ್ಯಾನ್ಸ್ ಸಂಭ್ರಮ!

ಜೂನಿಯರ್ ರಾಕಿ ಬಾಯಿ ಜನನ: ತಮಿಳು ಫ್ಯಾನ್ಸ್ ಸಂಭ್ರಮ!

Published : Nov 01, 2019, 04:12 PM IST

ಸ್ಯಾಂಡಲ್‌ವುಡ್‌ ರಾಕಿಂಗ್ ದಂಪತಿ ಮನೆಗೆ ಅಕ್ಟೋಬರ್ 30ರಂದು ಹೊಸ ಅತಿಥಿಯ ಆಗಮನವಾಗಿದೆ. ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆಂದು ಖುದ್ದು ಯಶ್ ಸೋಷಿಯಲ್ ಮೀಡಿಯಾದಲ್ಲಿ ಯಶ್ ತಿಳಿಸಿದ್ದಾರೆ. ಈ ಹಿಂದೆ ಐರಾ ಹುಟ್ಟಿದ್ದಾಗಲೂ ಅಭಿಮಾನಿಗಳು ಪಟಾಕಿ ಸಿಡಿಸಿ, ಸ್ವೀಟ್ ಹಂಚಿ ಸಂಭ್ರಮಿಸಿದ್ದರು. ಕೆಜಿಎಫ್ ಚಿತ್ರದ ಮೂಲಕ ಹೊಸ ಸಂಚಲನ ಸೃಷ್ಟಿಸಿದ ರಾಕಿ ಬಾಯ್‌ಗೀಗ ದೇಶದೆಲ್ಲೆಡೆ ಅಭಿಮಾನಿಗಳಿದ್ದಾರೆ. ತಮಿಳು ಅಭಿಮಾನಿಗಳು ಐರಾಳಿಗೆ ತಮ್ಮ ಹುಟ್ಟಿದ್ದನ್ನು ಸಂಭ್ರಮಿಸಿದ್ದಾರೆ. ಇದೀಗ ಯಶ್ ಮಗನ ಹೆಸರೇನು ಇಡಬಹುದೆಂಬ ಕುತೂಹಲ ಎಲ್ಲರಿಗೆ.....

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?