ಕಪಿಲ್ ಜೊತೆ ಕ್ರಿಸ್‌ಗೇಲ್, ಬ್ರೆಟ್ ಲೀ ಡಿಂಕಚಕ ಡಾನ್ಸ್ ! : ಕಾರ್ತಿ 'ಜಪಾನ್‌'ಗೆ ರಿಷಬ್ ಶೆಟ್ಟಿ ಸಾಥ್!

ಕಪಿಲ್ ಜೊತೆ ಕ್ರಿಸ್‌ಗೇಲ್, ಬ್ರೆಟ್ ಲೀ ಡಿಂಕಚಕ ಡಾನ್ಸ್ ! : ಕಾರ್ತಿ 'ಜಪಾನ್‌'ಗೆ ರಿಷಬ್ ಶೆಟ್ಟಿ ಸಾಥ್!

Published : May 27, 2023, 10:26 AM IST

ಕಮಿಲ್‌ ಶರ್ಮಾ ಜೊತೆ ಕ್ರಿಸ್‌ ಗೇಲ್‌ ಹಾಗೂ ಬ್ರೆಟ್ ಲೀ ಡ್ಯಾನ್ಸ್‌ ಮಾಡಿದ್ದಾರೆ. ಇನ್ನೂ ರಿಷಬ್‌ ಶೆಟ್ಟಿ ನಟ ಕಾರ್ತಿ ಸಿನಿಮಾ ಜಪಾನ್‌ಗೆ ಸಾಥ್‌ ನೀಡಿದ್ದಾರೆ.
 

ಕಾಮಿಡಿಯನ್, ನಟ ಕಪಿಲ್ ಶರ್ಮಾ ಜೊತೆ ಕ್ರಿಕೆಟಿಗರಾದ ಕ್ರಿಸ್ ಗೇಲ್ ಹಾಗೂ ಬ್ರೆಟ್ ಲೀ ಹಾಡಿ ಕುಣಿದಿದ್ದಾರೆ. ಕ್ರಿಸ್ ಗೇಲ್ ಹಾಗೂ ಬ್ರೆಟ್ ಲೀ ಜೊತೆ ಕಪಿಲ್ ಶರ್ಮಾ ಫೋಟೋಶೂಟ್ ಮಾಡಿಸಿಕೊಂಡಿದ್ದು ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಕಾರ್ತಿ ನಟನೆಯ 25ನೇ ಸಿನಿಮಾ ಪ್ಯಾನ್ ಇಂಡಿಯಾ ಆಗಿರುವುದರಿಂದ ‘ಜಪಾನ್’ಗೆ ಕನ್ನಡದ ನಟ ರಿಷಬ್ ಶೆಟ್ಟಿ ಸಾಥ್ ಕೊಟ್ಟಿದ್ದಾರೆ. ಹುಟ್ಟುಹಬ್ಬದ ಪ್ರಯುಕ್ತ ಟೀಸರ್ ಮೂಲಕ ಸದ್ದು ಮಾಡ್ತಿದ್ದಾರೆ. ಕಾರ್ತಿ ಚಿತ್ರಕ್ಕೆ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಸಾಥ್ ನೀಡಿದ್ದಾರೆ. ಕಾನ್ ಫೆಸ್ಟಿವಲ್ ಕಾರ್ಯಕ್ರಮದಲ್ಲಿ, ಕಪ್ಪು ಬಣ್ಣದ ಹೂವಿನ ಡ್ರೆಸ್ ಧರಿಸಿ ನಟಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಶ್ರುತಿ ಲುಕ್‌ಗೆ ಫ್ಯಾನ್ಸ್ ಮೆಚ್ಚುಗೆ ಸೂಚಿಸಿದ್ದಾರೆ. 

ಇದನ್ನೂ ವೀಕ್ಷಿಸಿ: Today Horoscope: ಇಂದಿನ ರಾಶಿಭವಿಷ್ಯ: ಶನಿದೇವರಿಗೆ ಎಳ್ಳು ಎಣ್ಣೆ ದೀಪ ಹಚ್ಚಿ, ಕಷ್ಟಗಳು ದೂರವಾಗಲಿವೆ..

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?