ಆರೋಗ್ಯದ ಬಗ್ಗೆ ರೂಮರ್ಸ್: ಅರ್ಜುನ್ ಜನ್ಯ ಕಿಡಿ

ಆರೋಗ್ಯದ ಬಗ್ಗೆ ರೂಮರ್ಸ್: ಅರ್ಜುನ್ ಜನ್ಯ ಕಿಡಿ

Published : Apr 18, 2021, 12:52 PM ISTUpdated : Apr 18, 2021, 01:49 PM IST

ತಮ್ಮ ಆರೋಗ್ಯದ ಬಗ್ಗೆ ಇಲ್ಲ ಸಲ್ಲದ ಸುದ್ದಿ ಹಬ್ಬುತ್ತಿರುವ ಕೆಲವು ಯೂಟ್ಯೂಬ್ ಚಾನೆಲ್‌ಗಳಿಗೆ ಅರ್ಜುನ್ ಜನ್ಯ ಬಿಸಿ ಮುಟ್ಟಿಸಿದ್ದಾರೆ. ಅರ್ಜುನ್ ಜನ್ಯಗೆ ಕೊರೋನಾ ಪಾಸಿಟಿವ್ ಬಂದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ತಮ್ಮ ಆರೋಗ್ಯದ ಬಗ್ಗೆ ಇಲ್ಲ ಸಲ್ಲದ ಸುದ್ದಿ ಹಬ್ಬುತ್ತಿರುವ ಕೆಲವು ಯೂಟ್ಯೂಬ್ ಚಾನೆಲ್‌ಗಳಿಗೆ ಅರ್ಜುನ್ ಜನ್ಯ ಬಿಸಿ ಮುಟ್ಟಿಸಿದ್ದಾರೆ. ಅರ್ಜುನ್ ಜನ್ಯಗೆ ಕೊರೋನಾ ಪಾಸಿಟಿವ್ ಬಂದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಏಷ್ಯಾದಲ್ಲೇ ಅತ್ಯಧಿಕ ಸಂಭಾವನೆ ಪಡೆಯೋ ಜಾಕಿಚಾನ್ ತನ್ನ ಆಸ್ತಿ ಮಗನಿಗೆ ಕೊಡ್ತಿಲ್ಲ

ಆದರೆ ಕಿಡಿಗೇಡಿಗಳು ಇಲ್ಲ ಸಲ್ಲದ ವದಂತಿ ಹಬ್ಬಿಸುತ್ತಿದ್ದಾರೆ. ಫೋಟೊ, ವಿಡಿಯೋಗಳನ್ನು ಮಾರ್ಫ್ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಮಾಡಲಾಗ್ತಿದೆ. ಇದೀಗ ಈ ಸಂಬಂಧ ಇವರು ಸೈಬರ್ ಕ್ರೈಂ ಕೇಸು ದಾಖಲಿಸಿದ್ದಾರೆ.

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!