ಫಾರ್ಮ್ ಹೌಸ್ ಮಾವಿನ ತೋಪಿನಲ್ಲಿ ಆಶಿಕಾ..! ಒಬ್ಬರೇ ಅಲ್ಲ

ಫಾರ್ಮ್ ಹೌಸ್ ಮಾವಿನ ತೋಪಿನಲ್ಲಿ ಆಶಿಕಾ..! ಒಬ್ಬರೇ ಅಲ್ಲ

Published : May 28, 2021, 04:16 PM IST

ಲಾಕ್‌ಡೌನ್‌ನಿಂದಾಗಿ ಸೆಲೆಬ್ರಿಟಿಗಳೆಲ್ಲಾ ಫಾರ್ಮ್ ಹೌಸ್ ಸೇರಿದ್ದಾರೆ. ಇನಷ್ಟು ಜನ ಗಾರ್ಡನಿಂಗ್, ವರ್ಕೌಟ್ ಅಂತ ಬ್ಯುಸಿ ಆಗಿದ್ರೆ ಸ್ಯಾಂಡಲ್‌ವುಡ್ ನಟಿ ಆಶಿಕಾ ರಂಗನಾಥ್ ಕೂಡಾ ಫಾರ್ಮ್ ಹೌಸ್ ಸೇರಿಬಿಟ್ಟಿದ್ದಾರೆ. ಅಲ್ಲಿನ ಚಂದದ ಫೋಟೋಗಳನ್ನು ಫ್ಯಾನ್ಸ್ ಜೊತೆ ಶೇರ್ ಮಾಡುತ್ತಿದ್ದಾರೆ.

ಹೆಚ್ಚಿತು ಉಪ್ಪಿ ಫಾಲೋವರ್ಸ್ ಸಂಖ್ಯೆ..! ಟ್ವಿಟರ್‌ನಲ್ಲಿ 1 ಮಿಲಿಯನ್ ಗಡಿ ತಲುಪಿದ ರಿಯಲ್ ಸ್ಟಾರ್

ನಟಿ ಫಾರ್ಮ್ ಹೌಸ್‌ನಲ್ಲಿ ಮಾವಿನ ಕಾಯಿ ಕೊಯ್ಯೋದು ಹೇಗೆ, ಸುರಕ್ಷಿತವಾಗಿಡೋದು ಹೇಗೆ ಎಂಬೆಲ್ಲಾ ಟಿಪ್ಸ್‌ಗಳನ್ನು ಕೊಟ್ಟಿದ್ದಾರೆ. ಮಾವಿನ ಹಣ್ಣಿನ ಬುಟ್ಟಿ ಹೊತ್ಕೊಂಡು ಪೋಸ್ ಕೊಟ್ಟಿದ್ದಾರೆ. ಇಲ್ನೋಡಿ ವಿಡಿಯೋ

22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?