Avatara Purusha: ಸಂಕ್ರಾಂತಿಗೆ ಗ್ರ್ಯಾಂಡ್ ಎಂಟ್ರಿ ಕೊಡಲಿದ್ದಾನೆ ಕಾಮಿಡಿ ಕಿಂಗ್ ಅಧ್ಯಕ್ಷ

Avatara Purusha: ಸಂಕ್ರಾಂತಿಗೆ ಗ್ರ್ಯಾಂಡ್ ಎಂಟ್ರಿ ಕೊಡಲಿದ್ದಾನೆ ಕಾಮಿಡಿ ಕಿಂಗ್ ಅಧ್ಯಕ್ಷ

Published : Dec 29, 2021, 02:19 PM IST

ರಾಜ್ಯದಲ್ಲಿ ಕೋವಿಡ್ ಸಾಂಕ್ರಾಮಿಕ ರೋಗ ವ್ಯಾಪಕವಾಗಿದ್ದ ಹಿನ್ನೆಲೆಯಲ್ಲಿ ಚಿತ್ರ ಬಿಡುಗಡೆ ದಿನಾಂಕವನ್ನು ಮುಂದೂಡಿಕೆ ಮಾಡಿದ್ದ 'ಅವತಾರ ಪುರುಷ' ಚಿತ್ರತಂಡ, ಇದೀಗ ಜನವರಿ 14ಕ್ಕೆ ಬಿಡುಗಡೆ ಮಾಡಲು ನಿರ್ಧರಿಸಿದೆ. ಡಿಸೆಂಬರ್ 10ರಂದು ಚಿತ್ರ ಬಿಡುಗಡೆ ಮಾಡಲು ಚಿತ್ರ ತಂಡ ಈ ಹಿಂದೆ ನಿರ್ಧರಿಸಿತ್ತು. 

ರಾಜ್ಯದಲ್ಲಿ ಕೋವಿಡ್ ಸಾಂಕ್ರಾಮಿಕ ರೋಗ ವ್ಯಾಪಕವಾಗಿದ್ದ ಹಿನ್ನೆಲೆಯಲ್ಲಿ ಚಿತ್ರ ಬಿಡುಗಡೆ ದಿನಾಂಕವನ್ನು ಮುಂದೂಡಿಕೆ ಮಾಡಿದ್ದ 'ಅವತಾರ ಪುರುಷ' (Avatar Purusha) ಚಿತ್ರತಂಡ, ಇದೀಗ ಜನವರಿ 14ಕ್ಕೆ ಬಿಡುಗಡೆ ಮಾಡಲು ನಿರ್ಧರಿಸಿದೆ. ಡಿಸೆಂಬರ್ 10ರಂದು ಚಿತ್ರ ಬಿಡುಗಡೆ ಮಾಡಲು ಚಿತ್ರ ತಂಡ ಈ ಹಿಂದೆ ನಿರ್ಧರಿಸಿತ್ತು. ಆದರೆ ಕೊರೋನಾ ಹಾಗೂ ಓಮಿಕ್ರಾನ್ ವೈರಸ್ ಆತಂಕದಿಂದಾಗಿ ಚಿತ್ರ ಬಿಡುಗಡೆ ದಿನಾಂಕವನ್ನು ಮುಂದೂಡಿತ್ತು. ಇದೀಗ ಚಿತ್ರವನ್ನು ಸಂಕ್ರಾಂತಿ ಹಬ್ಬದ ದಿನದಂದು ಬಿಡುಗಡೆ ಮಾಡಲು ಚಿತ್ರತಂಡ ಮುಂದಾಗಿದೆ.

Avatara Purusha: ನಟ ಶರಣ್ ಬಾಯಲ್ಲಿ ಆಶಿಕಾ ಹಾಕಿದ್ರು ಲಡ್ಡು!

ಸಿಂಪಲ್ ಸುನಿ (Simple Suni) ನಿರ್ದೇಶನದ ಕಾಮಿಡಿ ಕಿಂಗ್ ಅಧ್ಯಕ್ಷ ಶರಣ್ (Sharan) ಅಭಿನಯದಲ್ಲಿ'ಅವತಾರ ಪುರುಷ' ಚಿತ್ರ ಮೂಡಿಬಂದಿದ್ದು, ಪುಷ್ಕರ್ ಫಿಲಂಸ್ ಬ್ಯಾನರ್‌ನಡಿ ಪುಷ್ಕರ್ ಮಲ್ಲಿಕಾರ್ಜುನಯ್ಯ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಶರಣ್‌ಗೆ ಜೋಡಿಯಾಗಿ ಚುಟು ಚುಟು ಹುಡುಗಿ ಆಶಿಕಾ ರಂಗನಾಥ್ (Ashika Ranganath) ನಟಿಸಿದ್ದಾರೆ. ಅರ್ಜುನ್ ಜನ್ಯ ಸಂಗೀತ ಚಿತ್ರಕ್ಕಿದ್ದು, ರಾಷ್ಟ್ರ ಪ್ರಶಸ್ತಿ ವಿಜೇತ ವಿಕ್ರಮ್ ಮೊರ್ ಅವರು ಚಿತ್ರಕ್ಕೆ ನೃತ್ಯ ಸಂಯೋಜನೆ ಮಾಡಿದ್ದಾರೆ. ವಿಲಿಯಮ್ ಡೇವಿಡ್ ಛಾಯಾಗ್ರಹಣದಲ್ಲಿ 'ಅವತಾರ ಪುರುಷ'  ಚಿತ್ರ ಮೂಡಿ ಬಂದಿದೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
Read more