ಸತತ 20 ವರ್ಷ ಪ್ರದರ್ಶನ ಕಂಡ ದಿಲ್‌ವಾಲೆ ದುಲ್ಹಾನಿಯಾ ಲೇಜಾಯೇಂಗೆ ಸಿನಿಮಾಗೆ 25 ವರ್ಷ

ಸತತ 20 ವರ್ಷ ಪ್ರದರ್ಶನ ಕಂಡ ದಿಲ್‌ವಾಲೆ ದುಲ್ಹಾನಿಯಾ ಲೇಜಾಯೇಂಗೆ ಸಿನಿಮಾಗೆ 25 ವರ್ಷ

Published : Oct 20, 2020, 12:38 PM ISTUpdated : Oct 20, 2020, 02:48 PM IST

ದಿಲ್‌ವಾಲೆ ದುಲ್ಹನಿಯಾ ಲೇಜಾಯೇಂಗೆ ಸಿನಿಮಾಗೆ 25 ವರ್ಷ ಪೂರ್ತಿಯಾಗಿದೆ. ಎವರ್‌ಗ್ರೀನ್ ಸಿನಿಮಾ ಪ್ರೇಮಕಥೆಗೆ ಇಂದಿಗೂ ಬಹಳ ದೊಡ್ಡ ಫ್ಯಾನ್ ಬೇಸ್ ಇದೆ. ಈ ಸಿನಿಮಾ ಸತತ 20 ವರ್ಷ ಪ್ರದರ್ಶನ ಕಂಡಿದೆ. ಸಿನಿಮಾ ಬಗ್ಗೆ ಇಂಟ್ರೆಸ್ಟಿಂಗ್ ವಿಷಯ ಇಲ್ಲಿದೆ.

ದಿಲ್‌ವಾಲೆ ದುಲ್ಹಾನಿಯಾ ಲೇಜಾಯೇಂಗೇ ಸಿನಿಮಾ ಹೆಸರು ಯಾರು ಕೇಳಿಲ್ಲ ಹೇಳಿ..? ಈ ಹೆಸರು ಹೇಳುತ್ತಿದ್ದಾಗೆ ಶಾರೂಖ್ ಮತ್ತು ಕಾಜಲ್ ಕಣ್ಮುಂದೆ ಬರುತ್ತಾರೆ. ಭಾರತ ಚಿತ್ರರಂಗದಲ್ಲಿ ಬಹುದೊಡ್ಡ ದಾಖಲೆ ಬರೆದ ಸಿನಿಮಾ ಅದ್ಭುತ ಪ್ರಣಯ ಕಥೆ.

ಕರೀನಾಳನ್ನು ಬಿಕಿನಿಯಲ್ಲಿ ಕಂಡಾಗ ಅತ್ತೆ ಶರ್ಮಿಳಾ ಟ್ಯಾಗೋರ್ ರಿಯಾಕ್ಷನ್‌ ಹೇಗಿತ್ತು?

ಇದೀಗ ಈ ಸಿನಿಮಾಗೆ 25 ವರ್ಷ ಪೂರ್ತಿಯಾಗಿದೆ. ಎವರ್‌ಗ್ರೀನ್ ಸಿನಿಮಾ ಪ್ರೇಮಕಥೆಗೆ ಇಂದಿಗೂ ಬಹಳ ದೊಡ್ಡ ಫ್ಯಾನ್ ಬೇಸ್ ಇದೆ. ಈ ಸಿನಿಮಾ ಸತತ 20 ವರ್ಷ ಪ್ರದರ್ಶನ ಕಂಡಿದೆ. ಸಿನಿಮಾ ಬಗ್ಗೆ ಇಂಟ್ರೆಸ್ಟಿಂಗ್ ವಿಷಯ ಇಲ್ಲಿದೆ.

22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?