ಬರ್ತ್‌ಡೇ ದಿನ ಅಭಿಮಾನಿಗಳನ್ನು ಭೇಟಿ ಮಾಡ್ತಾರಾ ಕಿಚ್ಚ ?

ಬರ್ತ್‌ಡೇ ದಿನ ಅಭಿಮಾನಿಗಳನ್ನು ಭೇಟಿ ಮಾಡ್ತಾರಾ ಕಿಚ್ಚ ?

Published : Sep 01, 2021, 12:47 PM ISTUpdated : Sep 01, 2021, 01:32 PM IST

ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಖುಷಿಯಾಗೋ ಸುದ್ದಿ ಕೊಟ್ಟಿದ್ದಾರೆ. ಕೊರೋನಾ ಕಾರಣದಿಂದ ಭೇಟಿಯಾಗಲು ಸಾಧ್ಯವಾಗ್ತಿಲ್ಲ, ಬೇಸರ ಮಾಡಬೇಡಿ, ಶೀಘ್ರ ಭೇಟಿ ಮಾಡೋಣ ಎಂದಿದ್ದ ನಟ ಈಗ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ.

ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಖುಷಿಯಾಗೋ ಸುದ್ದಿ ಕೊಟ್ಟಿದ್ದಾರೆ. ಕೊರೋನಾ ಕಾರಣದಿಂದ ಭೇಟಿಯಾಗಲು ಸಾಧ್ಯವಾಗ್ತಿಲ್ಲ, ಬೇಸರ ಮಾಡಬೇಡಿ, ಶೀಘ್ರ ಭೇಟಿ ಮಾಡೋಣ ಎಂದಿದ್ದ ನಟ ಈಗ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ.

ಸಂಚಾರಿ ವಿಜಯ್‌ ನಟನೆಯ ಪುಕ್ಸಟ್ಟೆಲೈಫು ಟ್ರೈಲರ್‌ ಬಿಡುಗಡೆ

ಹೌದು. ಸುದೀಪ್ ಹುಟ್ಟಿದ ಹಬ್ಬದ ದಿನ ನಟ ಅಭಿಮಾನಿಗಳನ್ನು ಭೇಟಿ ಮಾಡಲಿದ್ದಾರೆ. ಹುಟ್ಟಿದ ಹಬ್ಬಕ್ಕೆ ಇದ್ದಲ್ಲಿಂದಲೇ ಎಲ್ಲರೂ ಶುಭಾಶಯ ಹೇಳಿ ಎಂದು ನಟ ಹೇಳಿದ್ದರು. ಈಗ ಕಿಚ್ಚ ಬರ್ತ್‌ಡೇ ದಿನವೇ ಅಭಿಮಾನಿಗಳ ಜೊತೆ ಮಾತನಾಡಲಿದ್ದಾರೆ. ಅದೂ ಲೈವೈ ಮೂಲಕ. ಲೈವವನಲ್ಲಿ ಫ್ಯಾನ್ಸ್ ಜೊತೆ ಮಾತನಾಡಲಿದ್ದಾರೆ ಕಿಚ್ಚ.

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?