ಮಿಲನಾಗೆ ಸೂಪರ್ ಗಿಫ್ಟ್ ಕೊಟ್ಟ ಡಾರ್ಲಿಂಗ್ ಕೃಷ್ಣ..!

ಮಿಲನಾಗೆ ಸೂಪರ್ ಗಿಫ್ಟ್ ಕೊಟ್ಟ ಡಾರ್ಲಿಂಗ್ ಕೃಷ್ಣ..!

Published : May 19, 2021, 02:32 PM IST

ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಫ್ಯಾಮಿಲಿಗೆ ಹೊಸ ಸದಸ್ಯನ ಎಂಟ್ರಿಯಾಗಿದೆ. ನಟಿ ಮಿಲನಾ ಮನೆಗೆ ಹೊಸ ಸದಸ್ಯನ ಎಂಟ್ರಿಯಾಗಿದೆ. ಲಾಕ್‌ಡೌನ್ ಸಮಯದಲ್ಲಿ ಈ ಜೋಡಿಯ ಮನೆಗೆ ಚಂದದ್ದೊಂದು ಪಪ್ಪಿ ಬಂದಿದೆ.

ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಫ್ಯಾಮಿಲಿಗೆ ಹೊಸ ಸದಸ್ಯನ ಎಂಟ್ರಿಯಾಗಿದೆ. ನಟಿ ಮಿಲನಾ ಮನೆಗೆ ಹೊಸ ಸದಸ್ಯನ ಎಂಟ್ರಿಯಾಗಿದೆ. ಲಾಕ್‌ಡೌನ್ ಸಮಯದಲ್ಲಿ ಈ ಜೋಡಿಯ ಮನೆಗೆ ಚಂದದ್ದೊಂದು ಪಪ್ಪಿ ಬಂದಿದೆ.

ಲಾಕ್‌ಡೌನ್ ಸಂಕಷ್ಟ: ಬಡಜನರ ಹೊಟ್ಟೆ ತುಂಬಿಸ್ತಿದ್ದಾರೆ ಶಿವಣ್ಣ

ಮುದ್ದಾದ ನಾಯಿ ಮರಿಯನ್ನು ಮಿಲನಾಗೆ ಗಿಫ್ಟ್ ಮಾಡಿದ್ದಾರೆ ಡಾರ್ಲಿಂಗ್ ಕೃಷ್ಣ. ಹೊಸ ನಾಯಿ ಮರಿ ಮನೆಗೆ ಬಂದಿರೋ ಖುಷಿಯನ್ನು ಶೇರ್ ಮಾಡಿದ್ದಾರೆ ನಟಿ. ಮನೆಯಲ್ಲಂತೂ ಅದರದ್ದೇ ಸದ್ದು. ವಿಡಿಯೋ ನೋಡಿ

04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
04:18ಸ್ಯಾಂಡಲ್​ವುಡ್​ನಲ್ಲಿ ಮತ್ತೆ ನೆಪೋಟಿಸಂ ಕಿಚ್ಚು: ವಿವಾದಕ್ಕೆ ಅಂತ್ಯ ಹಾಡಿದ ಶಿವಣ್ಣ
02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?