ರೈಡರ್‌ನ ರೊಮ್ಯಾಂಟಿಕ್ ಸಾಂಗ್ ರಿಲೀಸ್..!

ರೈಡರ್‌ನ ರೊಮ್ಯಾಂಟಿಕ್ ಸಾಂಗ್ ರಿಲೀಸ್..!

Published : Oct 18, 2021, 02:08 PM IST

ಬೆಳ್ಳಿ ತೆರೆಗೆ ಅಪ್ಪಳಿಸೋಕೆ ರೈಡರ್ ಸಿನಿಮಾ ಸಿದ್ಧವಾಗಿದೆ. ನಿಖಿಲ್ ಕುಮಾರಸ್ವಾಮಿ(Nikhil Kumaraswamy) ಅಭಿನಯದ ರೈಡರ್ ಸಿನಿಮಾ ರಿಲೀಸ್ ಆಗಲಿದೆ. ನಿಖಿಲ್ ಜೊತೆ ಕಾಶ್ಮೀರಿ ನಟಿಸುತ್ತಿದ್ದಾರೆ. ಸಿನಿಮಾದ ರೊಮ್ಯಾಂಟಿಕ್ ಹಾಡೊಂದು ರಿಲೀಸ್ ರಿಲೀಸ್ ಆಗಿದ್ದು ಸಖತ್ ಸದ್ದು ಮಾಡುತ್ತಿದೆ.

ಬೆಳ್ಳಿ ತೆರೆಗೆ ಅಪ್ಪಳಿಸೋಕೆ ರೈಡರ್ ಸಿನಿಮಾ ಸಿದ್ಧವಾಗಿದೆ. ನಿಖಿಲ್ ಕುಮಾರಸ್ವಾಮಿ ಅಭಿನಯದ ರೈಡರ್ ಸಿನಿಮಾ ರಿಲೀಸ್ ಆಗಲಿದೆ. ನಿಖಿಲ್ ಜೊತೆ ಕಾಶ್ಮೀರಿ ನಟಿಸುತ್ತಿದ್ದಾರೆ. ಸಿನಿಮಾದ ರೊಮ್ಯಾಂಟಿಕ್ ಹಾಡೊಂದು ರಿಲೀಸ್ ರಿಲೀಸ್ ಆಗಿದ್ದು ಸಖತ್ ಸದ್ದು ಮಾಡುತ್ತಿದೆ.

ರೊಮ್ಯಾಂಟಿಕ್ ಹಾಡಿಗೆ ಸ್ಟೈಲಿಶ್ ಸ್ಟೆಪ್ಸ್‌ ಹಾಕಿದ ರೈಡರ್, ಟ್ರೆಂಡ್ ಆಯ್ತು ನಿಖಿಲ್ ಸಾಂಗ್

ಡವ್ವಾ ಡವ್ವಾ ಅನ್ನುವ ಹಾಡು ಈಗ ಯೂಟ್ಯೂಬ್‌ನಲ್ಲಿ ವೈರಲ್ ಆಗಿದ್ದು ಇದು ಸಿನಿಮಾದಲ್ಲಿ ಸಖತ್ ರೊಮ್ಯಾಂಟಿಕ್ ಹಾಡಾಗಿದ್ದು ಯೂತ್‌ ಇದನ್ನು ಮೆಚ್ಚಿಕೊಂಡಿದ್ದಾರೆ. ಬೆಂಗಳೂರಿನ ಹೊಟೇಲ್ ಒಂದರಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಾಡು ಬಿಡುಗಡೆ ಮಾಡಲಾಗಿದೆ.

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?