ಯೋಗದಲ್ಲಿ ಅಣ್ಣಾವ್ರ ಸ್ಟೈಲ್ ಫಾಲೋ ಮಾಡ್ತಿದ್ದಾರೆ ಸ್ಯಾಂಡಲ್‌ವುಡ್‌ ನಟಿ

ಯೋಗದಲ್ಲಿ ಅಣ್ಣಾವ್ರ ಸ್ಟೈಲ್ ಫಾಲೋ ಮಾಡ್ತಿದ್ದಾರೆ ಸ್ಯಾಂಡಲ್‌ವುಡ್‌ ನಟಿ

Published : Jun 06, 2021, 04:59 PM IST

ಜಿಮ್, ಜಾಗಿಂಗ್‌ ಇಲ್ಲದೆ ಮನೆಯಲ್ಲೇ ಲಾಕ್‌ ಆಗಿರೋ ಸೆಲೆಬ್ರಿಟಿಗಳು ಈಗ ಯೋಗದ ಮೊರೆ ಹೋಗಿದ್ದಾರೆ. ಅಣ್ಣಾವ್ರು ಯೋಗವನ್ನು ಉಸಿರಾಗಿಸಿಕೊಂಡಿದ್ದರು. ಇದೀಗ ಸ್ಯಾಂಡಲ್‌ವುಡ್ ನಟಿ ನಿಶ್ವಿಕಾ ನಾಯ್ಡು ಕೂಡಾ ಸಖತ್ ಆಗಿ ಯೋಗ ಮಾಡಿ ಫಿಟ್ನೆಸ್ ಕಾಯ್ದುಕೊಳ್ತಿದ್ದಾರೆ.

ಮನೆಯಲ್ಲೇ ಲಾಕ್ ಆಗಿರೋ ನಟಿ ಪಡ್ಡೆ ಹುಲಿ ಬ್ಯೂಟಿ ಈಗ ಅಣ್ಣಾವ್ರ ಸ್ಟೈಲ್‌ನಲ್ಲಿ ಯೋಗ ಮಾಡ್ತಿದ್ದಾರೆ. ಲಾಕ್‌ಡೌನ್‌ನಲ್ಲಿ ನಮ್ಮ ಜೀವನ ಶೈಲಿಯನ್ನೇ ಬದಲಾಯಿಸಿಬಿಟ್ಟಿದೆ. ಆರೋಗ್ಯದ ಬಗ್ಗೆ ತಲೆಕೆಡಿಸಿಕೊಳ್ಳದೆ ಇದ್ದವರು ಈಗ ಯೋಗದ ಮೊರೆ ಹೋಗ್ತಿದ್ದಾರೆ.

ಅಲ್ಲು ಅರ್ಜುನ್‌ಗಿದೆ 100 ಕೋಟಿಯ ಭವ್ಯ ಬಂಗಲೆ..! ಹೇಗಿದೆ ನೋಡಿ...

ಜಿಮ್, ಜಾಗಿಂಗ್‌ ಇಲ್ಲದೆ ಮನೆಯಲ್ಲೇ ಲಾಕ್‌ ಆಗಿರೋ ಸೆಲೆಬ್ರಿಟಿಗಳು ಈಗ ಯೋಗದ ಮೊರೆ ಹೋಗಿದ್ದಾರೆ. ಅಣ್ಣಾವ್ರು ಯೋಗವನ್ನು ಉಸಿರಾಗಿಸಿಕೊಂಡಿದ್ದರು. ಇದೀಗ ಸ್ಯಾಂಡಲ್‌ವುಡ್ ನಟಿ ನಿಶ್ವಿಕಾ ನಾಯ್ಡು ಕೂಡಾ ಸಖತ್ ಆಗಿ ಯೋಗ ಮಾಡಿ ಫಿಟ್ನೆಸ್ ಕಾಯ್ದುಕೊಳ್ತಿದ್ದಾರೆ.

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?