Badava Rascal Movie: ನಟ ರಾಕ್ಷಸ ಡಾಲಿ ಧನಂಜಯ್ ಜೊತೆ ರ‍್ಯಾಪಿಡ್ ಫೈರ್‌

Badava Rascal Movie: ನಟ ರಾಕ್ಷಸ ಡಾಲಿ ಧನಂಜಯ್ ಜೊತೆ ರ‍್ಯಾಪಿಡ್ ಫೈರ್‌

Suvarna News   | Asianet News
Published : Dec 29, 2021, 03:35 PM IST

ಡಾಲಿ ಧನಂಜಯ್ ಅಭಿನಯದ  'ಬಡವ ರಾಸ್ಕಲ್' ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಮಿಡಲ್ ಕ್ಲಾಸ್ ಹುಡುಗನ ಪಾಡು ಹೇಗಿರುತ್ತದೆ ಎಂದು ಸಿನಿಮಾದಲ್ಲಿ ಸೂಪರ್ ಆಗಿ ತೋರಿಸಲಾಗಿದೆ. ಈ ಸಂದರ್ಭದಲ್ಲಿ ಡಾಲಿ ಧನಂಜಯ್ ಸುವರ್ಣ ನ್ಯೂಸ್‌ನ ರ‍್ಯಾಪಿಡ್ ಫೈರ್‌ನಲ್ಲಿ ಪಾಲ್ಗೊಂಡು ಇಂಟ್ರೆಸ್ಟಿಂಗ್ ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ಡಾಲಿ ಧನಂಜಯ್ (Dolly Dhananjay) ಅಭಿನಯದ  'ಬಡವ ರಾಸ್ಕಲ್' (Badava Rascal) ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಮಿಡಲ್ ಕ್ಲಾಸ್ ಹುಡುಗನ ಪಾಡು ಹೇಗಿರುತ್ತದೆ ಎಂದು ಸಿನಿಮಾದಲ್ಲಿ ಸೂಪರ್ ಆಗಿ ತೋರಿಸಲಾಗಿದೆ. ಗ್ರ್ಯಾಂಡ್ ಓಪನಿಂಗ್ ಪಡೆದುಕೊಂಡಿರುವ ಈ ಸಿನಿಮಾ ಬಾಕ್ಸ್‌ ಆಫೀಸ್ ಕಲೆಕ್ಷನ್‌ನಲ್ಲಿ (Box Office Collection) ದೊಡ್ಡ ದಾಖಲೆ ಮಾಡಿದೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಡಾಲಿ ಧನಂಜಯ್ ಸುವರ್ಣ ನ್ಯೂಸ್‌ಗೆ ಎಕ್ಸ್‌ಕ್ಲೂಸಿವ್ ಸಂದರ್ಶನ ಕೊಟ್ಟಿದ್ದಾರೆ. ಅಲ್ಲದೇ ರ‍್ಯಾಪಿಡ್ ಫೈರ್‌ನಲ್ಲಿ (Rapid Fire) ಪಾಲ್ಗೊಂಡು ಇಂಟ್ರೆಸ್ಟಿಂಗ್ ವಿಚಾರಗಳನ್ನು ಹಂಚಿಕೊಂಡಿದ್ದಾರೆ.

Badava Rascal Movie: ಡಾಲಿ ಸಿನಿಮಾದ ಸ್ಪೆಷಾಲಿಟಿ ಏನ್ ಗೊತ್ತಾ?

'ಡಾಲಿ ಪಿಕ್ಚರ್' (Dolly Picture) ಬ್ಯಾನರ್‌ನಲ್ಲಿ ಸಾವಿತ್ರಮ್ಮ ಅಡವಿ ಸ್ವಾಮಿ ನಿರ್ಮಿಸುತ್ತಿರುವ 'ಬಡವ ರಾಸ್ಕಲ್‌' ಚಿತ್ರಕ್ಕೆ ಶಂಕರ್‌ ಗುರು ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಈ ಚಿತ್ರದಲ್ಲಿ 'ಮಠ' ಗುರುಪ್ರಸಾದ್‌ (Guruprasad) ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ಶಂಕರ್‌ ಗುರು (Shankar Guru) ಆಕ್ಷನ್ ಕಟ್ ಹೇಳಿದ್ದು, ಧನಂಜಯ್‌ಗೆ ನಾಯಕಿಯಾಗಿ ಅಮೃತಾ ಅಯ್ಯಂಗಾರ್ (Amrutha Iyengar) ನಟಿಸಿದ್ದಾರೆ. ಧನಂಜಯ್ ಈ ಚಿತ್ರದಲ್ಲಿ ಸ್ನೇಹಿತರಿಗಾಗಿ ಪ್ರಾಣ ಬೇಕಾದರೂ ಕೊಡೋಕೆ ಸಿದ್ಧನಿರುವ ಮಧ್ಯಮ ವರ್ಗದ ಯುವಕನಾಗಿ ಕಾಣಿಸಿಕೊಂಡಿದ್ದು, ಆಟೋ ಓಡಿಸುವ ವ್ಯಕ್ತಿಯ ಪಾತ್ರದಲ್ಲಿ ನಟಿಸಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment(https://kannada.asianetnews.com/movies/page-4)

03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
Read more