ಡ್ರಗ್ಸ್ ಮಾಫಿಯಾ: ಕೂಲ್ ಆಗಿದ್ದ ದಿಗಂತ್ ಈಗ ಫುಲ್ ಟೆನ್ಶನ್

ಡ್ರಗ್ಸ್ ಮಾಫಿಯಾ: ಕೂಲ್ ಆಗಿದ್ದ ದಿಗಂತ್ ಈಗ ಫುಲ್ ಟೆನ್ಶನ್

Published : Sep 21, 2020, 02:57 PM ISTUpdated : Sep 21, 2020, 03:46 PM IST

ಏನಗ್ತಾ ಇದೆ ಡ್ರಗ್ಸ್ ಮಾಫಿಯಾದಲ್ಲಿ, ಇಬ್ಬರು ತಾರೆಯರೇ ಟಾರ್ಗೆಟ್ ಆಗ್ತಿರೋದೇಕೆ..? ದೂದ್ಪೇಡ ದಿಂಗತ್‌ಗೆ ನಿದ್ದೆ ಇಲ್ಲ, ಕೆಲ್ಸ ಇಲ್ಲ ಫುಲ್ ಟೆನ್ಶನ್. ಸ್ಯಾಂಡಕ್‌ವುಡ್ ಹ್ಯಾಂಡ್‌ಸಂ ಗಯ್ ಕಳೆದ ಕೆಲವು ದಿನಗಳಿಂದ ಕೂಲ್ ಆಗಿಲ್ಲ.

ಏನಗ್ತಾ ಇದೆ ಡ್ರಗ್ಸ್ ಮಾಫಿಯಾದಲ್ಲಿ, ಇಬ್ಬರು ತಾರೆಯರೇ ಟಾರ್ಗೆಟ್ ಆಗ್ತಿರೋದೇಕೆ..? ದೂದ್ಪೇಡ ದಿಂಗತ್‌ಗೆ ನಿದ್ದೆ ಇಲ್ಲ, ಕೆಲ್ಸ ಇಲ್ಲ ಫುಲ್ ಟೆನ್ಶನ್. ಸ್ಯಾಂಡಕ್‌ವುಡ್ ಹ್ಯಾಂಡ್‌ಸಂ ಗಯ್ ಕಳೆದ ಕೆಲವು ದಿನಗಳಿಂದ ಕೂಲ್ ಆಗಿಲ್ಲ.

ಬರ್ತ್‌ಡೇ ದಿನ ಹಿರಿಯ ಕಲಾವಿದರಿಗೆ ಇಂದ್ರಜಿತ್ ಲಂಕೇಶ್ ನೆರವು: ಡ್ರಗ್ಸ್ ತನಿಖೆ ಬಗ್ಗೆ ಅಸಮಾಧಾನ

ಡ್ರಗ್ಸ್ ಕೇಸ್‌ನಲ್ಲಿ ಸಿಸಿಬಿ ವಿಚಾರಣೆ ನಂತರ ದಿಗಂತ್ ಟೆನ್ಶನ್ ಆಗಿದ್ದಾರೆ. ವಿಚಾರಣೆ ಸಂದರ್ಭ ನಟ ಡ್ರಗ್ಸ್ ಸೀಕ್ರೆಟ್ ಬಾಯ್ಬಿಟ್ಟಿದ್ದಾರೆ. ಸಿಸಿಬಿ ವಿಚಾರಣೆಯಲ್ಲಿ ತಮಗೇನೂ ಗೊತ್ತಿಲ್ಲ ಎಂದಿದ್ದ ನಟ ಸಾಕ್ಷಿ ಹೊರ ಬೀಳ್ತಿದ್ದಂತೆ ಒಪ್ಪಿಕೊಂಡಿದ್ದಾರೆ.

ಲಾಕ್‌ಡೌನ್ ಟೈಂನಲ್ಲಿ ತಮ್ಮ ಮನೆಯ ಸಮೀಪದ ಅಪಾರ್ಟ್‌ಮೆಂಟ್‌ನಲ್ಲಿ ಡ್ರಗ್ಸ್ ಪಾರ್ಟಿ ಮಾಡಿದ್ದಾಗಿ ನಟ ಒಪ್ಪಿಕೊಂಡಿದ್ದಾರೆ. ನಾನು ಡ್ರಗ್ಸ್ ವ್ಯಸನಿ ಅಲ್ಲ, ಫ್ರೆಂಡ್ಸ್ ಜೊತೆ ಮಾತ್ರ ಪ್ರೈವೇಟ್ ಪಾರ್ಟಿ ಮಾಡ್ತಿದ್ದೆ ಎಂದಿದ್ದಾರೆ.
 

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?