ಹೆಚ್ಚಿತು ಉಪ್ಪಿ ಫಾಲೋವರ್ಸ್ ಸಂಖ್ಯೆ..! ಟ್ವಿಟರ್‌ನಲ್ಲಿ 1 ಮಿಲಿಯನ್ ಗಡಿ ತಲುಪಿದ ರಿಯಲ್ ಸ್ಟಾರ್

ಹೆಚ್ಚಿತು ಉಪ್ಪಿ ಫಾಲೋವರ್ಸ್ ಸಂಖ್ಯೆ..! ಟ್ವಿಟರ್‌ನಲ್ಲಿ 1 ಮಿಲಿಯನ್ ಗಡಿ ತಲುಪಿದ ರಿಯಲ್ ಸ್ಟಾರ್

Published : May 28, 2021, 03:39 PM ISTUpdated : May 28, 2021, 03:44 PM IST

ಸ್ಯಾಂಡಲ್‌ವುಡ್ ನಟ ಉಪೇಂದ್ರ ಅವರ ಟ್ವಿಟರ್ ಫಾಲೋವರ್ಸ್ ಸಂಖ್ಯೆ ಹೆಚ್ಚಾಗಿದೆ. ಉಪ್ಪಿ ಟ್ವಿಟರ್‌ನಲ್ಲಿ 1 ಮಿಲಿಯನ್ ಫಾಲೋವರ್ಸ್ ಹೊಂದೋ ಮೂಲಕ ಎರಡನೇ ಸ್ಥಾನದಲ್ಲಿದ್ದಾರೆ.

ಸ್ಯಾಂಡಲ್‌ವುಡ್ ನಟ ಉಪೇಂದ್ರ ಅವರ ಟ್ವಿಟರ್ ಫಾಲೋವರ್ಸ್ ಸಂಖ್ಯೆ ಹೆಚ್ಚಾಗಿದೆ. ಉಪ್ಪಿ ಟ್ವಿಟರ್‌ನಲ್ಲಿ 1 ಮಿಲಿಯನ್ ಫಾಲೋವರ್ಸ್ ಹೊಂದೋ ಮೂಲಕ ಎರಡನೇ ಸ್ಥಾನದಲ್ಲಿದ್ದಾರೆ.

ಸೀಲ್‌ಡೌನ್‌ ಆದ ಸೋಂಕಿತರ ಮನೆಗೆ ಹರ್ಷಿಕಾ-ಭುವನ್ ನೆರವು : ದಿನಸಿ ವಿತರಣೆ.

ಸ್ಯಾಂಡಲ್‌ವುಡ್ ನಟರ ಪೈಕಿ ಕಿಚ್ಚ ಸುದೀಪ್ ಮೊದಲನೇ ಸ್ಥಾನದಲ್ಲಿದ್ದರೆ, ದರ್ಶನ್ ಮೂರನೇ ಸ್ಥಾನದಲ್ಲಿದ್ದಾರೆ. ಅಂತೂ ಇತ್ತೀಚಿನ ದಿನಗಳಲ್ಲಿ ಉಪೇಂದ್ರ ತಮ್ಮ ಸಮಾಜಮುಖಿ ಕೆಲಸಗಳಿಗಾಗಿ ಹೆಚ್ಚಿನ ಪ್ರಶಂಸೆ ಪಡೆಯುತ್ತಿದ್ದಾರೆ.


 

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?