ಸಂಚಾರಿ ವಿಜಯ್‌ಗೆ ಅಂತಿಮ ನಮನ ಸಲ್ಲಿಸಿದ ಲೈಂಗಿಕ ಅಲ್ಪಸಂಖ್ಯಾತರು

Jun 15, 2021, 3:49 PM IST

ಬೆಂಗಳೂರು (ಜೂ.  15)    ನಟ ಸಂಚಾರಿ ವಿಜಯ್ ಇನ್ನಿಲ್ಲ. ಸಂಚಾರಿ ವಿಜಯ್ ನಾನು ಅವನಲ್ಲ ಅವಳು ಚಿತ್ರದಲ್ಲಿ ಲೈಂಗಿಕ ಅಲ್ಪಸಂಖ್ಯಾತರ ಪಾತ್ರ ನಿರ್ವಹಿಸಿದ್ದರು. ಲಿಂಗತ್ವ ಅಲ್ಪಸಂಖ್ಯಾತರು ನಟ ಚೇತನ್ ಗೆ ಅಂತಿಮ ನಮನ ಸಲ್ಲಿಸಿದ್ದಾರೆ.

ಸಂಚಾರಿ ವಿಜಯ್‌ಗೆ ಅಂತಿಮ ನಮನ ಸಲ್ಲಿಸಿದ ಸ್ಯಾಂಡಲ್‌ವುಡ್

ಅವರ ಚಿತ್ರದ ನಂತರ ಅನೇಕ ಬದಲಾವಣೆ ಸಮಾಜದಲ್ಲಿ ಘಟಿಸಿದೆ.  ವಿಜಯ್ ಅವರು ಸಮುದಾಯದ ಪರವಾಗಿ ಹೋರಾಟ ಮಾಡುತ್ತಿದ್ದರು. ಅವರನ್ನು ಕಳೆದುಕೊಂಡ ನಷ್ಟ ತುಂಬಲು ಅಸಾಧ್ಯ ಎಂದು ಸ್ಮರಿಸಿಕೊಂಡಿದ್ದಾರೆ.