ಮಾಜಿ ಕ್ರಿಕೆಟಿಗ ರಾಹುಲ್ ಡ್ರಾವಿಡ್ ರಮೇಶ್ ಅರವಿಂದ್ ಅಭಿನಯದ 'ಶಿವಾಜಿ ಸುರತ್ಕಲ್' ಚಿತ್ರವನ್ನು ಕುಟುಂಬ ಸಮೇತ ವೀಕ್ಷಿಸಿದ್ದಾರೆ.
ಮಾಜಿ ಕ್ರಿಕೆಟಿಗ ರಾಹುಲ್ ಡ್ರಾವಿಡ್ ರಮೇಶ್ ಅರವಿಂದ್ ಅಭಿನಯದ 'ಶಿವಾಜಿ ಸುರತ್ಕಲ್' ಚಿತ್ರವನ್ನು ಕುಟುಂಬ ಸಮೇತ ವೀಕ್ಷಿಸಿದ್ದಾರೆ.
ಶಿವಾಜಿ ಸುರತ್ಕಲ್ ಕನ್ನಡ ಚಿತ್ರರಂಗಕ್ಕೆ ಒಂದು ವಿಶೇಷವಾದ ಸಿನಿಮಾ, ಡಿಟೆಕ್ಟಿವ್ ಪಾತ್ರದಲ್ಲಿ ಕಾಣಿಸಿಕೊಂಡಿರುವ ರಮೇಶ್ ಪ್ರೇಕ್ಷಕರನ್ನು ರಂಜಿಸುವುದರಲ್ಲಿ ಅನುಮಾನವೇ ಇಲ್ಲ. ಈ ಚಿತ್ರದ ಬಗ್ಗೆ ರಾಹುಲ್ ಏನ್ ಹೇಳುತ್ತಾರೆ ನೀವೇ ಕೇಳಿ...
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಇಲ್ಲಿ ಕ್ಲಿಕಿಸಿ: Suvarna Entertainment