ಧನಂಜಯ್‌ಯಿಂದ ಶಿವಣ್ಣ ಏನ್ ಕದಿತಾರಂತೆ ಗೊತ್ತಾ? ಇಲ್ಲಿದೆ ಉತ್ತರ

ಧನಂಜಯ್‌ಯಿಂದ ಶಿವಣ್ಣ ಏನ್ ಕದಿತಾರಂತೆ ಗೊತ್ತಾ? ಇಲ್ಲಿದೆ ಉತ್ತರ

Published : Jun 19, 2022, 04:21 PM IST

ಡಾಲಿ ಧನಂಜಯ್, ಶಿವರಾಜ್ ಕುಮಾರ್ ನಟನೆಯ ಸೂಪರ್ ಹಿಟ್ ಸಿನಿಮಾಗಳಲ್ಲಿ ಯಾವ ದೃಶ್ಯವನ್ನು ತುಂಬಾ ಇಷ್ಟ ಪಡುತ್ತಾರೆ ಎನ್ನುವುದನ್ನು ರಿವೀಲ್ ಮಾಡಿದ್ದಾರೆ. ಓಂ ಸಿನಿಮಾದಲ್ಲಿ ಶಿವಣ್ಣನ ಸಿಗರೇಟ್ ಸೇದುವ ದೃಶ್ಯ ಇಷ್ಟವಂತೆ.

ಡಾಲಿ ಧನಂಜಯ್, ಪೃಥ್ವಿ ಅಂಬರ್ ಮತ್ತು ಶಿವಣ್ಣ ಮೂವರು ಒಟ್ಟಿಗೆ ನಟಿಸಿರುವ ಭೈರಾಗಿ ಸಿನಿಮಾ ರಿಲೀಸ್‌ಗೆ ರೆಡಿಯಾಗಿದೆ. ಈ ಸಿನಿಮಾದ ಪ್ರಮೋಷನ್ ವೇಳೆ ಡಾಲಿ ಧನಂಜಯ್, ಶಿವರಾಜ್ ಕುಮಾರ್ ನಟನೆಯ ಸೂಪರ್ ಹಿಟ್ ಸಿನಿಮಾಗಳಲ್ಲಿ ಯಾವ ದೃಶ್ಯವನ್ನು ತುಂಬಾ ಇಷ್ಟ ಪಡುತ್ತಾರೆ ಎನ್ನುವುದನ್ನು ರಿವೀಲ್ ಮಾಡಿದ್ದಾರೆ. ಓಂ ಸಿನಿಮಾದಲ್ಲಿ ಶಿವಣ್ಣನ ಸಿಗರೇಟ್ ಸೇದುವ ದೃಶ್ಯ ಇಷ್ಟವಂತೆ. ಇನ್ನು ಜೋಗಿಯಲ್ಲಿ ಅಮ್ಮನ ಮಗನ ಬಾಂಧವ್ಯ ಮತ್ತು ಮಗನನ್ನು ಕರೆಯುವ ದೃಶ್ಯ ತುಂಬಾ ಇಷ್ಟವಂತೆ. ಇನ್ನು  ಪೃಥ್ವಿ ಅಂಬರ್ ಕೂಡ ಶಿವಣ್ಣನನ್ನು ತುಂಬಾ ಇಷ್ಟಪಡುತ್ತಾರೆ. ಪೃಥ್ವಿ ಅಂಬರ್ ಕೂಡ ಶಿವಣ್ಣನ ಜೋಗಿ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ. ಶಿವಣ್ಣ ಡಾನ್ಸ್ ಅಂದರೆ ತುಂಬಾ ಇಷ್ಟ ಎಂದಿದ್ದಾರೆ. ಇನ್ನು ಶಿವಣ್ಣನಿಂದ, ಪೃಥ್ವಿ ಎನರ್ಜಿ ಕದಿಯಲು ಇಷ್ಟಪಡುತ್ತಾರಂತೆ.   
 

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more